ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಬೈಂದೂರು ಬ್ಲಾಕ್ ಅಧ್ಯಕ್ಷರನ್ನಾಗಿ ಮೊಹಮ್ಮದ್ ಹಾರೀಸ್ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ಶಿಪಾರಸ್ಸಿನ ಮೇರೆಗೆ ರಾಜ್ಯಧ್ಯಕ್ಷ ಡಾ. ಸಿ.ಇ. ರಂಗಸ್ವಾಮಿ ಅವರು ನೇಮಕ ಮಾಡಿದ್ದಾರೆ.