ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತ್ತೀಚೆಗೆ ನಡೆದ ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಯುವ ನಾಯಕ ಸೂರಜ್ ಪೂಜಾರಿ ಅವರು ಅತ್ಯಧಿಕ ಮತಗಳೊಂದಿಗೆ ಆಯ್ಕೆಯಾಗಿದ್ದಾರೆ.
ಯುವ ನಾಯಕರಾಗಿ ಗುರುತಿಸಿಕೊಂಡಿರುವ ಸೂರಜ್ ಅವರು ಬಿಇ ಪದವೀಧರರಾಗಿದ್ದು ಬೆಂಗಳೂರಿನಲ್ಲಿ ಖಾಸಗಿ ವೃತ್ತಿಯಲ್ಲಿದ್ದಾರೆ.