Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಭರತ್ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯುವ ನಾಯಕರಾಗಿ ಗುರುತಿಸಿಕೊಂಡಿದ್ದ ಭರತ್ ಅವರು ಉದ್ಯಮ ಹಾಗೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದಾರೆ.
ಕಲಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಊರಿನ ಜೀವಂತಿಕೆ ಅಡಗಿದೆ – ಗಮ್ಮತ್ತ್ ಪೋಸ್ಟರ್ ಅನಾವರಣಗೊಳಿಸಿ ಓಂ ಗಣೇಶ್ ಉಪ್ಪುಂದ24/07/2026