ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ನರ್ಸರಿ ಶಾಲೆಯ ವಿದ್ಯಾರ್ಥಿ ಅಮೋಘಗೆ ಐ.ಬಿ.ಆರ್ ಪ್ರಶಸ್ತಿ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಹನುಮಾನ್ ಚಾಲೀಸ್ ನ ಎಲ್ಲಾ ಪದ್ಯಗಳನ್ನು 5 ನಿಮಿಷ 35 ಸೆಕೆಂಡುಗಳಲ್ಲಿ ಪಠಣ ಮಾಡಿದ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ನರ್ಸರಿ  ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿ ಅಮೋಘ ಶರತ್ ಶೇಟ್, ಅವರಿಗೆ ಇಂಡಿಯನ್ ಬುಕ್ ಆಪ್ ರೆಕಾರ್ಡ್ (IBR) ನವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Call us

Click Here

ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply