ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:ತಾಲೂಕಿನ ಕೋಟೇಶ್ವರ ಗ್ರಾಮದ ಮೆಜೆಸ್ಟಿಕ್ ಹಾಲ್ ಎದುರಿನ ಹೆದ್ದಾರಿಯಲ್ಲಿ ಬೈಕಿಗೆ ಕಾರು ಡಿಕ್ಕಿಯಾಗಿದೆ.
ಸಂಗೀತಾ ಕುಂಭಾಶಿ ಅವರು ಸಹೋದ್ಯೋಗಿ ಸುದೇಶ್ ಜತೆ ಬೈಕಿನಲ್ಲಿ ಮನೆಗೆ ಹೋಗುತ್ತಿದ್ದಾಗ ಕೋಟೇಶ್ವರ ಕಡೆಯಿಂದ ಕುಂದಾಪುರದತ್ತ ಬರುತ್ತಿದ್ದ ಮೇಬಲ್ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ.
ಬೈಕಿನಲ್ಲಿದ್ದ ಕಾರು ಇಬ್ಬರೂ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ದಾಖಲಾಗಿದೆ.










