Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಸಾಧಕರಿಗೆ ಹಾಗೂ ನಾಮನಿರ್ದೇಶಿತ ಒಕ್ಕೂಟದ ಸದಸ್ಯರಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಉಡುಪಿ: ಸಾಧಕರಿಗೆ ಹಾಗೂ ನಾಮನಿರ್ದೇಶಿತ ಒಕ್ಕೂಟದ ಸದಸ್ಯರಿಗೆ ಸನ್ಮಾನ

    Updated:21/02/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲೆಯ ವತಿಯಿಂದ ಸಾಧಕರಿಗೆ ಸನ್ಮಾನ ಹಾಗೂ ಕರ್ನಾಟಕ ಸರಕಾರದಿಂದ ನಾಮನಿರ್ದೆಶನಗೊಂಡ ಒಕ್ಕೂಟದ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು  ಮಂಗಳವಾರ ಉಡುಪಿ ನೇಜಾರಿನ ವೈಟ್ ಕಾಟೇಜ್ ನಲ್ಲಿ  ಆಯೋಜಿಸಲಾಯಿತು.

    Click Here

    Call us

    Click Here

    ಜಿಲ್ಲಾ ಸಮಿತಿಯ ಮಾಸಿಕ ಸಭೆಯಲ್ಲಿ ಸಮುದಾಯದ ಸಾಧಕರಾದ ಸಾಹಿತಿ, ಬರಹಗಾರರಾದ ಇರ್ಷಾದ್ ಮೂಡಬಿದರೆ, 2024ರ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮುಸ್ಥಾಕ್ ಹೆನ್ನಾಬೈಲ್, ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಹಮ್ಜತ್ ಅಬ್ದುಲ್ ರಹಿಮಾನ್,  ಸಮಿತಿ ಸದಸ್ಯರಾದ ಮನ್ಸೂರ್ ಇಬ್ರಾಹಿಂ ಮರವಂತೆ, ಹಮೀದ್ ಯುಸೂಫ್ ಮೂಳೂರ್, ತಾಲೂಕು ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಝಹೀರ್ ಅಹಮೆದ್ ನಾಖುದಾ,  ಕುಂದಾಪುರದ ಮುಕ್ರಿ ಮೊಹಮ್ಮದ್ ಅಲ್ತಾಫ್, ಬೈಂದೂರಿನ ಉಸ್ತಾದ್ ಸಾದಿಕ್ ಹೂಡೆ, ಕುಂದಾಪುರ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಮಿತಿ ಸದಸ್ಯ ಖಲೀಫೆ ಅಬ್ದುಲ್ ಮುನಾಫ್, ಕುಂದಾಪುರ ತಾಲೂಕು ನಗರ ಯೋಜನಾ ಪ್ರಾಧಿಕಾರದ ಸದಸ್ಯ ಮೊಹಮ್ಮದ್ ಅಲ್ಫಾಜ್, ಕಾಪು ತಾಲೂಕು ನಗರ ಯೋಜನಾ ಪ್ರಾಧಿಕಾರ ಸಮಿತಿ ಸದಸ್ಯ ಮೊಹಮ್ಮದ್ ಸಾದಿಕ್  ಅವರನ್ನು ಗೌರವದಿಂದ ಸನ್ಮಾನಿಸಲಾಯಿತು.

    ವೇದಿಕೆಯಲ್ಲಿ ಜಿಲ್ಲಾಧ್ಯಕ್ಷರಾದ ಮುಸ್ತಾಕ್ ಅಹ್ಮದ್ ಬೆಳ್ವೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಝಹೀರ್ ನಾಖುದಾ ಗಂಗೊಳ್ಳಿ, ಜಿಲ್ಲಾ ಖಜಾಂಜಿ ನಕ್ವಾ ಯಾಹ್ಯಾ, ಸೆಂಟ್ರಲ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಝಮೀರ್ ಅಹ್ಮದ್ ರಷಾದಿ, ಸೆಂಟ್ರಲ್ ಸಮಿತಿಯ ಸ್ಥಾಪಕ ಅಧ್ಯಕ್ಷ ಮೊಹಮ್ಮದ್ ಸಲೀಂ, ಎನ್‌ಎನ್‌ಒ ಟ್ರಸ್ಟೀಗಳಾದ  ಶಬ್ಬೀರ್ ಕಾರ್ಕಳ  ಹಾಗೂ ಮೊಹಸಿನ್ ಕಾರ್ಕಳ ಉಪಸ್ಥಿತರಿದ್ದರು.

    ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರಾದ ಜಿ. ನಜೀರ್ ಸಾಹೇಬ್ ಉಡುಪಿ, ಎಸ್‌. ದಸ್ತಗೀರ್ ಸಾಹೇಬ್ ಕುಂದಾಪುರ, ಮೊಹಮ್ಮದ್ ರಫೀಕ್ ಹೆಬ್ರಿ, ತಾಜುದ್ದೀನ್ ಇಬ್ರಾಹಿಂ ಬ್ರಹ್ಮಾವರ, ಅಶ್ರಫ್ ಕಾಪು, ಹುಸೇನ್ ಹೈಕಾಡಿ ಹಾಗೂ ರಫೀಕ್ ಮಾಸ್ಟರ್ ಮಂಗಳೂರು ಉಪಸ್ಥಿತರಿದ್ದರು.  ಅಶಕ್ತರಿಗೆ ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಸಮಿತಿಯ ಪರವಾಗಿ ಸಾಸ್ತಾನದ ಹರೂನ್ ರಶೀದ್ ಅವರು ಧನ ಸಹಾಯ ಮಾಡಿದರು.

    ಫಾಝಿಲ್ ಆದಿ ಉಡುಪಿ ಸ್ವಾಗತಿಸಿದರು, ಅಬ್ಬು ಮೊಹಮ್ಮದ್ ಕುಂದಾಪುರ ವಂದಿಸಿದರು ಹಾಗೂ ಫಝಲ್ ನೇರಳಕಟ್ಟೆ ಕಾರ್ಯಕ್ರಮವನ್ನು ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    nine − four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.