Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರ ನಿಗದಿಪಡಿಸುವಂತೆ ಪಡಿತರ ವಿತರಣೆ ಮಾಡುವಂತೆ ಮನವಿ
    ಊರ್ಮನೆ ಸಮಾಚಾರ

    ಶಿರೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರ ನಿಗದಿಪಡಿಸುವಂತೆ ಪಡಿತರ ವಿತರಣೆ ಮಾಡುವಂತೆ ಮನವಿ

    Updated:21/02/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಶಿರೂರು ಗ್ರಾಮದ ನ್ಯಾಯಬೆಲೆ ಅಂಗಡಿಗಳಲ್ಲಿ ಮಧ್ಯಾಹ್ನ ಪಡಿತರ ವಿತರಣೆ ಮಾಡದೆ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು ಸರ್ಕಾರ ನಿಗದಿಪಡಿಸಿದಂತೆ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೂ  ಪಡಿತರ ವಿತರಿಸುವಂತೆ  ಮತ್ತು ನ್ಯಾಯಬೆಲೆ  ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಆಗದಂತೆ ತಡೆಯುವಂತೆ ಕೋರಿ ಶಿರೂರು ಗ್ರಾಮದ ಆಹಾರ ಖಾತ್ರಿ ಸಮಿತಿಯ ಅಧ್ಯಕ್ಷರು ಹಾಗು ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ನೀಡಲಾಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಯುವ ಸಾಮಾಜಿಕ ಹೋರಾಟಗಾರರಾದ ರಾಘು ಶಿರೂರು, ಯೋಗೇಶ್ ಶಿರೂರು, ರಾಮಚಂದ್ರ ಆಚಾರಿ, ಸಾಯಿನಾಥ ಜೋಗುರು, ರವಿ ಹಕ್ಲರ್  ಮುಂತಾದವರು ಉಪಸ್ಥಿತರಿದ್ದರು.

    Like this:

    Like Loading...

    Related

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ

    10/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ

    10/12/2025

    ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ

    10/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗೃಹ ರಕ್ಷಕರ ಹುದ್ದೆ: ಅರ್ಜಿ ಆಹ್ವಾನ
    • ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ
    • ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ
    • ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d