ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ನೀಡಲಾಗುವ ಮೆಡಲ್ ಆಫ್ ಮೇರಿಟ್ ಸೇವಾ ಪದಕಕ್ಕೆ ಉಡುಪಿ ಜಿಲ್ಲೆಯಿಂದ ಗುಣರತ್ನ ಅವರು ಆಯ್ಕೆಯಾಗಿದ್ದು ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಸೇವಾ ಪದಕ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.