ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಮೈಲಾರೇಶ್ವರ ಯುವಕ ಮಂಡಲ ರಿ., ಕುಂದಾಪುರ ಇವರ 48ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ಬಾಲಕಿಯರ ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಹಾಗೂ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಾದ ಭಾಗ್ಯಲಕ್ಷ್ಮಿ 5ಬಿ ಹಾಗೂ ಗೀತಾ ಶ್ಯಾನುಭಾಗ್ 6ಬಿ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.