Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರದ್ದು ಹತಾಶ ಹೇಳಿಕೆ: ಕೆ. ವಿಕಾಸ್ ಹೆಗ್ಡೆ
    Uncategorized

    ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರದ್ದು ಹತಾಶ ಹೇಳಿಕೆ: ಕೆ. ವಿಕಾಸ್ ಹೆಗ್ಡೆ

    Updated:03/03/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಹಿಂದುತ್ವದ ಭದ್ರ ಕೋಟೆ ಉಡುಪಿ ಜಿಲ್ಲೆಗೆ ಸ್ವಾಗತ ಎನ್ನುವ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರಿಗೆ ಅನುಭವದ ಹಾಗೂ ಮಾಹಿತಿಯ ಕೊರತೆಯಿದೆ. ಅವರು ಅಭಿವೃದ್ಧಿಯ, ಜನಪರ ಕಾಳಜಿಯ ಮೂಲಕ ಶಾಸಕರಾದವರಲ್ಲಾ ಬದಲಾಗಿ ಧರ್ಮ ಧರ್ಮದ ನಡುವೆ, ಜಾತಿ ಜಾತಿಯ ನಡುವೆ ವಿಷ ಬೀಜ ಬಿತ್ತಿ ಶಾಸಕರಾದವರು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಅವರು ಹೇಳಿದರು.

    Click Here

    Call us

    Click Here

    ಇವತ್ತು ಜಿಲ್ಲೆಯ ಐದು ಶಾಸಕರು, ಸಂಸದರು ಬಿಜೆಪಿಯವರು ಇರಬಹುದು ಆದರೆ ಕರಾವಳಿಯ ಜನತೆ ಬಿಜೆಪಿಗಿಂತ ಹೆಚ್ಚು ಅಧಿಕಾರ ಕೊಟ್ಟದ್ದು ಕಾಂಗ್ರೆಸ್ ನವರಿಗೆ ಎನ್ನುವ ಮಾಹಿತಿ ದೂರದ ಚಿಕ್ಕಮಗಳೂರು ಜಿಲ್ಲೆಯಿಂದ ಬಂದ ಸುನೀಲ್ ಕುಮಾರ್ ಅವರಿಗೆ ತಿಳಿದಿಲ್ಲಾ. ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ, ಮನೋರಮಾ ಮದ್ವರಾಜ್, ಕೆ ಪ್ರತಾಪ್ ಚಂದ್ರ ಶೆಟ್ಟಿ, ವಸಂತ ಸಾಲ್ಯಾನ್, ಕೆ ಜಯಪ್ರಕಾಶ್ ಹೆಗ್ಡೆ, ಕೆ ಗೋಪಾಲ ಪೂಜಾರಿ, ಇವರೆಲ್ಲಾ ನಾಲ್ಕು, ಐದು ಅದಕ್ಕಿಂತ ಹೆಚ್ಚು ಭಾರಿ ಶಾಸಕರು, ಸಂಸದರು ಆದವರು. ಇವರೆಲ್ಲಾ ಕೇವಲ ಜನಪರ ಕಾಳಜಿ, ಅಭಿವೃದ್ಧಿಯ ಮೂಲಕ ಜನಪ್ರತಿನಿದಿನಗಳಾದವರು ಆದರೆ ಸುನೀಲ್ ಕುಮಾರ್ ಸುಳ್ಳುಗಳನ್ನು ಸತ್ಯ ಮಾಡಿ ಶಾಸಕರದವರು.

    ಇವತ್ತು ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪ್ರಭಾಲ್ಯವಿರಬಹುದು ಆದರೆ ಇದೆಲ್ಲಾ ಶಾಶ್ವತ ಅಲ್ಲಾ ಎನ್ನುವ ಅರಿವು ಕಾರ್ಕಳದ ಶಾಸಕರಿಗೆ ಇಲ್ಲಾ, ಶಾಸಕರ ಮಾತಿನಲ್ಲಿ ಅಧಿಕಾರದ ಅಮಲು ಅವರ ನೆತ್ತಿಗೆ ಏರಿದಂತೆ ಇದೆ ಆದರೆ ಇದೆಲ್ಲಾ ಉಡುಪಿ ಜಿಲ್ಲೆಯ ಪ್ರಬುದ್ಧ ಮತದಾರರ ಮುಂದೆ ಹೆಚ್ಚು ದಿನ ಬಾಳುವುದಿಲ್ಲಾ. ಈಗಾಗಲೇ ಕಾರ್ಕಳದಲ್ಲಿ ಸೋಲಿನ ಸುಳಿವು ಅರಿತ ಶಾಸಕರು ಹತಾಶರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಐದೂ ಕ್ಷೇತ್ರಗಳಲ್ಲಿ ಗೆಲ್ಲುವುದರ ಮೂಲಕ ಕಾಂಗ್ರೆಸ್ ಗತ ವೈಭವಕ್ಕೆ ಮರಳಲಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ನೀಡಿರುತ್ತಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    8 − four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.