ಉಡುಪಿ: ಮಾರ್ಚ್ 11ರಂದು ಮಿನಿ ಉದ್ಯೋಗ ಮೇಳ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ.

Click Here

Call us

Click Here

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ  ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ:8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply