Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪೋಷಕರಾಗಿ ವಿದ್ಯಾರ್ಥಿಗಳ ದೈನಂದಿನ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಿ: ರಾಮರಾಯ ಆಚಾರ್ಯ
    ಊರ್ಮನೆ ಸಮಾಚಾರ

    ಪೋಷಕರಾಗಿ ವಿದ್ಯಾರ್ಥಿಗಳ ದೈನಂದಿನ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಿ: ರಾಮರಾಯ ಆಚಾರ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಅಂಚೆ ಕೋಟೇಶ್ವರ ಇಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು.

    Click Here

    Call us

    Click Here

    ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತ ವಿದ್ಯಾರ್ಥಿಗಳ ಜ್ಞಾನಾರ್ಜನೆಯ ಮತ್ತು ಬದುಕು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಪೋಷಕರು ಅತ್ಯಂತ ಗರಿಷ್ಠ ಮಟ್ಟದ ಜಾಗೃತೆಯನ್ನು ವಹಿಸಿ ಕಾಲ ಮಿಂಚುವ ಮೊದಲು ಎಚ್ಚೆತ್ತುಕೊಳ್ಳಬೇಕೆಂದು ಪೋಷಕರಿಗೆ ಹಿತವಚನಗಳನ್ನಾಡಿದರು.

    ವಿದ್ಯಾರ್ಥಿಗಳ ವಯಸ್ಸೇ ಅವರನ್ನು ಅನುಪಯುಕ್ತ ಆಲೋಚನೆಗಳೆಡೆಗೆ ಆಕರ್ಷಿಸುವ ಈ ಕಾಲಘಟ್ಟದಲ್ಲಿ ಅವರ ಸರ್ವತೋಮುಖ ಅಭಿವೃದ್ಧಿಯಲ್ಲಿ ಪೋಷಕರಾಗಿ ಗಮನಿಸದೇ ಇದ್ದ ಪಕ್ಷದಲ್ಲಿ ಅವನತಿಗೆ ಅದು ಮುನ್ನುಡಿ ಇಟ್ಟಂತಾಗುತ್ತದೆ ಎಂದರು.

    ಈ ಸಂದರ್ಭದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಪೋಷಕ ಪ್ರತಿನಿಧಿಗಳಾಗಿ ರಾಜೇಶ್ ಮಾರ್ಕೋಡು, ರಾಮ ಶೆಟ್ಟಿಗಾರ, ಕೃಪಾ ಹೆಬ್ಬಾರ್, ಎಸ್.ವಿ. ನಾಗರಾಜ, ಶೃಂಗಾರಿ ಎಸ್., ಶೆಟ್ಟಿ, ಮಂಜುನಾಥ ಪೂಜಾರಿ ಹಾಗೂ ಕಮಲ ಕಟ್ಕೆರೆ ಅವರನ್ನು ಆಯ್ಕೆ ಮಾಡಲಾಯಿತು.

    ಸಭೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಪ್ರಭಾಕರ ಖಾರ್ವಿ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ., ಹಾಜರಾತಿ ಸಮಿತಿ ಸಂಚಾಲಕರಾದ ಚೇತನಾ ಎಂ. ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ರಕ್ಷಕ-ಶಿಕ್ಷಕ ಸಂಘದ ಸಂಚಾಲಕರಾದ ಡಾ. ಶೇಖರ ಬಿ. ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಂತಿಮ ಬಿ.ಕಾಂ. ಅಮೃತಾ ವಂದಿಸಿದರು. ದಿವ್ಯಶ್ರೀ ಕಾರ್ಯಕ್ರಮವನ್ನು ನಿರ್ವಹಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    one + 11 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.