ಕುಂದಾಪ್ರ ಟಡಾಟ್ ಕಾಂ ಸುದ್ದಿ.
ಕುಂದಾಪುರ: ಸರ್ಜನ್ ಆಸ್ಪತ್ರೆ ಕೋಟೇಶ್ವರದಲ್ಲಿ ವಿಶ್ವ ಮೂತ್ರಪಿಂಡದ ದಿನಾಚರಣೆಯನ್ನು ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನವರು ನಡೆಸಿ ಕೊಟ್ಟರು.
ಕಾರ್ಯಕ್ರಮದಲ್ಲಿ ಡಾ. ವಿಶ್ವೇಶ್ವರ ರಾವ್ ಸರ್ಜನ್, ಡಾ.ವಿಲಾಸ್ ರಾವ್ ಸರ್ಜನ್, ಮಾಲತಿ ಮತ್ತು ಲಲಿತಾ ನರ್ಸಿಂಗ್ ಸೂಪರಿಂಟೆಂಡೆಂಟ್, ಸರ್ಜನ್ ಆಸ್ಪತ್ರೆ ಕೋಟೇಶ್ವರ ಹಾಗೂ ಹಿರಿಯ ವಯಸ್ಕರು, ಕೀರ್ತನ ಹಾಗೂ ರಕ್ಷಿತಾ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಉಪನ್ಯಾಸಕರು ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
3 ನೇ ಸೆಮಿಸ್ಟರ್ ಬಿಎಸ್ ಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಮೂತ್ರಪಿಂಡದ ಕಾಯಿಲೆಗಳ ನಿರ್ವಹಣೆ ಹಾಗೂ ತಡೆಗಟ್ಟುವಿಕೆ,ಚಿಹ್ನೆಗಳು ಮತ್ತು ರೋಗಲಕ್ಷಣಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿದರು ಡಾ. ವಿಶ್ವೇಶ್ವರ ರಾವ್ ಅವರು ಮೂತ್ರಪಿಂಡದ ಕಾಯಿಲೆಯ ಆರಂಭಿಕ ಪತ್ತೆ ಮತ್ತು ನಿರ್ವಹಣೆಯ ಬಗ್ಗೆ ತಿಳಿಸಿದರು .
ಕಾರ್ಯಕ್ರಮವನ್ನು ಆಯೇಷಾ ರಫೀದ ನಿರೂಪಸಿ, ಅಂಕಿತ ಸ್ವಾಗತಿಸಿದರು,