ಗಂಗೊಳ್ಳಿ : ಇಲ್ಲಿನ ಪಂಚಗಂಗಾವಳಿ ಬಳಗ ಇದರ ನೂತನ ಅಧ್ಯಕ್ಷರಾಗಿ ಸಂದೀಪ ಕೆ. ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ಸಂಘದ ಅಧ್ಯಕ್ಷ ಜಿ.ಎನ್.ಸತೀಶ ಖಾರ್ವಿ ಅಧ್ಯಕ್ಷತೆಯಲ್ಲಿ ಜರಗಿದ ಸಂಘದ ೨೧ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸೌಪರ್ಣಿಕ ಬಸವ ಖಾರ್ವಿ (ಗೌರವಾಧ್ಯಕ್ಷ), ಬೋರಕಾರ್ ಮಾಧವ ಖಾರ್ವಿ, ಜಿ.ಎನ್.ಸತೀಶ ಖಾರ್ವಿ, ಮಾಧವ ಗೋವಿಂದ ಖಾರ್ವಿ, ಜಿ.ಕೆ.ಶ್ರೀನಿವಾಸ ಖಾರ್ವಿ, ಜಗನ್ನಾಥ ಖಾರ್ವಿ, ನಾರಾಯಣ ಖಾರ್ವಿ (ಉಪಾಧ್ಯಕ್ಷರು), ಜಿ.ಎನ್.ದಿಲೀಪ ಖಾರ್ವಿ (ಕಾರ್ಯದರ್ಶಿ), ಜಿ.ಎಂ.ರಾಘವೇಂದ್ರ ಖಾರ್ವಿ, ಚೇತನ ಖಾರ್ವಿ, ಸಜಿತ್ ಬಿ. (ಜತೆ ಕಾರ್ಯದರ್ಶಿ), ಎಂ.ಕೆ. ನಾಗರಾಜ ಖಾರ್ವಿ (ಖಜಾಂಚಿ), ಶಿಪಾ ಸಂತೋಷ ಖಾರ್ವಿ (ಲೆಕ್ಕ ಪರಿಶೋಧಕ), ಬಿ.ನಾಗರಾಜ ಖಾರ್ವಿ, ಅನಂತ ಖಾರ್ವಿ, ಸುಧಾಕರ ಖಾರ್ವಿ, ಸನತ್ ಖಾರ್ವಿ, ಬಿ.ಸಂತೋಷ ಖಾರ್ವಿ, ಬಿ.ರಾಮನಾಥ ಖಾರ್ವಿ (ಕ್ರೀಡಾ ಕಾರ್ಯದರ್ಶಿಗಳು), ಕೆ.ರಾಕ ಖಾರ್ವಿ, ಶಿಪಾ ನಾಗ ಖಾರ್ವಿ, ಜೋಗಿ ಸಂತೋಷ ಖಾರ್ವಿ, ಅಣ್ಣಪ್ಪ ಖಾರ್ವಿ, ಕೆ.ರಾಘವೇಂದ್ರ ಖಾರ್ವಿ, ಮಂಜುನಾಥ ಖಾರ್ವಿ, ಸಚಿನ್, ರೋಶನ್, ಕೀರ್ತನ (ಕಾರ್ಯಕಾರಿ ಸಮಿತಿ ಸದಸ್ಯರು), ನಾಗರತ್ನ, ಶೋಭಾ ಎಸ್., ರೇಖಾ ಆರ್.ಕೆ., ಅಶ್ವಿನಿ ಎಂ., ಜಯಶ್ರೀ ಆರ್., ಅನುಷಾ ಆರ್., ಸೌಮ್ಯ, ಜ್ಯೋತಿ ಆರ್., ಅನುಷಾ ಎಂ., ರೇಣುಕಾ ಆರ್., ಹೇಮಾ, ಅರ್ಪಿತಾ, ಭಾಗ್ಯ ಜೆ., ಪಲ್ಲವಿ, ಚೈತ್ರಾ ಎನ್., ಐಶ್ವರ್ಯ, ಸಿಂಧೂ ಶಿಲ್ಪಾ (ಕಾರ್ಯಕಾರಿ ಸಮಿತಿಯ ಮಹಿಳಾ ಸದಸ್ಯರು) ಆಯ್ಕೆಯಾಗಿದ್ದಾರೆ.