ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಆರ್ಯನ್ ಸೂರ್ಯ 2ನೇ ಸ್ಥಾನ ಹಾಗೂ ಹಿತಿಕ್ಷಾ16ನೇ ಸ್ಥಾನವನ್ನು ಪಡೆದಿರುತ್ತಾರೆ.
ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.