ಶುಭದಾ ಶಾಲೆಯೀಗ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯಾಗಿ ಮರು ನಾಮಕರಣ

Click Here

Call us

Call us

Call us


ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆಯನ್ನು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಎಂದು ಪುನರ್ ನಾಮಕರಣ ಮಾಡಲಾಗಿದೆ.

Call us

Click Here

ಶುಭದಾ ಎಜುಕೇಶನಲ್ ಟ್ರಸ್ಟ್  ನಡೆಸುತ್ತಿರುವ ಶುಭದಾ ಆಂಗ್ಲ ಮಾಧ್ಯಮ ಶಾಲೆಯು 2024-25ನೇ ಶೈಕ್ಷಣಿಕ ವರ್ಷದಿಂದ ನೂತನ‌ ಆಡಳಿತ ಮಂಡಳಿ ಅವರು ಈ ಸಂಸ್ಥೆಯನ್ನು ‌ಮುನ್ನಡೆಸುತ್ತಿರುವುದರಿಂದ ಶಾಲಾ ಹೆಸರು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಎಂದು ಬದಲಾಯಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

Leave a Reply