Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಪಂಚವರ್ಣದ 250ನೇ ವಾರದ ಸ್ವಚ್ಛತಾ ಅಭಿಯಾನ
    ಊರ್ಮನೆ ಸಮಾಚಾರ

    ಕೋಟ ಪಂಚವರ್ಣದ 250ನೇ ವಾರದ ಸ್ವಚ್ಛತಾ ಅಭಿಯಾನ

    Updated:14/04/2025No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪ್ಲಾಸ್ಟಿಕ್ ಯಾವತ್ತು ಈ ಭೂಮಿಯ ಮೇಲೆ ಹುಟ್ಟಿಕೊಂಡಿತು ಆ ದಿನಗಳಿಂದ ಇಲ್ಲಿಯವರೆಗೆ ಭೂ ಭಾಗಕ್ಕೆ ಕಂಠಕವಾಗಿ ಪರಿಣಮಿಸಿದೆ. ಇದು ಮನುಕುಲದ ನಿದ್ದೆಗೆಡಿಸುತ್ತಿದೆ. ಮನುಷ್ಯನಿಂದಲೇ ಸೃಷ್ಠಿ ಮನುಕುಲಕ್ಕೆ ಆಪತ್ತು ಸೃಷ್ಠಿಸುವ ಪ್ಲಾಸ್ಟಿಕ್ ಇಂದು ಜಲಮಾತೆಯನ್ನು ಬೆಂಬಿಡದ ಭೂತದಂತೆ ನದಿ ಸಮುದ್ರ ಜಲಚರ ಜೀವಿಗಳಿಗೆ ಸಂಕಷ್ಟವನ್ನು ತಂದದೊಡ್ಡಿದೆ ಇದರ ಬಗ್ಗೆ ಜಾಗೃತರಾಗದಿದ್ದರೆ ಭವಿಷ್ಯದಲ್ಲಿ ಕ್ಲಿಷ್ಟಕರ ದಿನಗಳನ್ನುಎದುರು ನೋಡುವಂತ್ತಾಗಿದೆ ಎಂದು ಅರಣ್ಯ ಇಲಾಖೆ ಉಡುಪಿ ವಲಯ ಇದರ ಅಧಿಕಾರಿ ಮಲ್ತೇಶ್ ಅಳಲಗಿರಿ ಕಿವಿಮಾತು ಹೇಳಿದರು.

    Click Here

    Call us

    Click Here

    ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಪಂಚವರ್ಣ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್, ಜೆಸಿಐ ಸಿನಿಯರ್ ಕೋಟ ಲಿಜನ್, ಕೋಟತಟ್ಟು ಗ್ರಾ.ಪಂ ಸಹಭಾಗಿತ್ವದಲ್ಲಿ ಅರಣ್ಯ ಇಲಾಖೆ ಉಡುಪಿ ವಲಯ ಸಂಯೋಜನೆಯೊಂದಿಗೆ ಕೋಟತಟ್ಟು ಪಡುಕರೆ ಬೀಚ್‌ನಲ್ಲಿ 250ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಸ್ವಚ್ಛತಾ ಸಂದೇಶ ನೀಡಿ ಮಾತನಾಡಿದರು.

    ಪಂಚವರ್ಣದಂತ ಸಂಸ್ಥೆಗಳು ಈ ವ್ಯವಸ್ಥೆಯಲ್ಲಿ ಗಲ್ಲಿ ಗಲ್ಲಿಗಳಲ್ಲಿ ಹುಟ್ಟಿಕೊಳ್ಳಬೇಕು ಆಗ ಸದೃಢ ಸಮಾಜ ಕಟ್ಟಲು ಸಾಧ್ಯ ಎಂದರಲ್ಲದೆ ಎಲ್ಲಂದರಲ್ಲಿ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯಗಳನ್ನು ಎಸೆಯಬೇಡಿ ಪ್ರಕೃತಿಯನ್ನು ಭಕ್ತಭಾವದಲ್ಲಿ ನೋಡವಂತ್ತರಾಗಿ ಎಂದರು.

    ಈ ಸಂದರ್ಭದಲ್ಲಿ ಉಡುಪಿ ವಲಯ ಅರಣ್ಯ ಇಲಖೆಯ ಅಧಿಕಾರಿಗಳಾದ ಉದಯ್ ಕುಮಾರ್, ರಮೇಶ್ ಕೋಟ, ಶ್ರೀನಿವಾಸ ಜೋಗಿ, ಪಂಚವರ್ಣಯುವಕಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭ ಕೆ. ಹಂದಟ್ಟು ಉಪಸ್ಥಿತರಿದ್ದರು .

    ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ, ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    fourteen + 20 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.