Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಪಂಚವರ್ಣದ ಆಶ್ರಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ
    ಊರ್ಮನೆ ಸಮಾಚಾರ

    ಕೋಟ ಪಂಚವರ್ಣದ ಆಶ್ರಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಅಂಬೇಡ್ಕರ್ ಜೀವನ ಚರಿತ್ರೆ ತಳಹದಿ ವಿಶಿಷ್ಟವಾದದ್ದು. ಅವರ ಚಿಂತನೆಗಳು ದೇಶದ ಹಿತಕ್ಕೆ ಪೂರಕವಾಗಿದ್ದವು ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕ ಸಂಜೀವ ಗುಂಡ್ಮಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಪಡುಕರೆ ಸಹಯೋಗದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

    ಬಡವರ ಹಾಗೂ ತುಳಿತಕ್ಕೆ ಒಳಗಾದವರ ಧ್ವನಿಯಾಗಿ ಅವರ ಕಣ್ಣಿರೊರೆಸುವ ಮತ್ಕಾರ್ಯಕ್ಕೆ ಆಗಿನ ಕಾಲದಲ್ಲಿ ಸಂವಿಧಾನದ ಮೂಲಕ ನ್ಯಾಯ ನೀಡಿದ ಮಹಾನ್ ಚೇತನರಾಗಿದ್ದಾರೆ. ಅವರ ಸಂವಿಧಾನದಲ್ಲಿ ನೀಡಿದ ಮೀಸಲಾತಿ ಎಲ್ಲಾ ವರ್ಗದವರಿಗೂ ನೀಡಿದ್ದಾರೆ. ಬರೆ ಪರಿಶಿಷ್ಟ ಜಾತಿ ಪಂಗಡಕ್ಕೆ ಸೀಮಿತವಾಗಲಿಲ್ಲ, ಅವರೊಬ್ಬ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡ ವಿಶ್ವ ನಾಯಕ ಆದರೆ ನೋವಿನ ಸಂಗತಿ ಎಂದರೆ ಅವರಿಗೆ ಈ ಭರತ ಭೂಮಿಯಲ್ಲಿ ಸಂವಿಧಾನ ಶಿಲ್ಪಿ ಎಂಬ ಪಟ್ಟ ಸಿಕಿತು ವಿನಹ ಪಂಡಿತರೆಂಬ ಗೌರವ ಸಿಕ್ಕಿರಲಿಲ್ಲ ಇದೇ ಬೇಸರದ ಸಂಗತಿ ಎಂದರು.

    ಜಿಲ್ಲಾ ದಲಿತ ಸಮಿತಿಯ ಮುಖಂಡ ನ್ಯಾಯವಾದಿ ಟಿ. ಮಂಜುನಾಥ ಗಿಳಿಯಾರ್ ಮಾತನಾಡಿ, ಅಂಬೇಡ್ಕರ್ ಸಿದ್ಧಾಂತ ಅವರ ಬದುಕಿನ ಅವಧಿಯಲ್ಲಿ ಉಂಡ ನೋವುಗಳನ್ನು ಮುಂದಿನ ತಲೆಮಾರು ಅನುಭವಿಸದಂತೆ ತಮ್ಮ ಸಂವಿಧಾನದ ಮೂಲಕ ನ್ಯಾಯ ಕಲ್ಪಿಸಿದ್ದಾರೆ ಆದರೆ ಅಂತಹ ಮಹಾನ್ ದಾರ್ಶನಿಕನಿಗೆ  ಪ್ರತಿ ಗಲ್ಲಿ ಗಲ್ಲಿಗಳಲ್ಲಿ ಜಯಂತೋತ್ಸವ ಸಲ್ಲಿಸಬೇಕು ಅವರ ನೀಡಿದ ಸಂವಿಧಾನದಲ್ಲಿ ಪ್ರತಿಯೊಬ್ಬರು ಬದುಕು ಕಟ್ಟಿಕೊಂಡಿದ್ದಾರೆ ಇಂತಹ ಕಾರ್ಯಕ್ರಮ ಆಯೋಜಿಸಿದ ಪಂಚವರ್ಣ ಸಂಘಟನೆಗೆ ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ಅವರು ವಹಿಸಿದ್ದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಗಣ್ಯರು ಪುಷ್ಭ ನಮನಗೈಯಲಾಯಿತು.

    ಈ ಸಂದರ್ಭದಲ್ಲಿ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಇಂಡಿಕಾ ಕಲಾ ಬಳಗದ ಅಧ್ಯಕ್ಷ ಜಯರಾಮ ಶೆಟ್ಟಿ ಮಣೂರು ಉಪಸ್ಥಿತರಿದ್ದರು.

    ಇಂಡಿಕಾ ಕಲಾ ಬಳಗದ ಪ್ರಭಾಕರ್ ಮಣೂರು ಅವರು ಪ್ರಾಸ್ತಾವಿಕ ಮಾತನಾಡಿದರು. ಪಂಚವರ್ಣದ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು. ಇಂಡಿಕಾ ಕಲಾ ಬಳಗದ ಸಂಚಾಲಕರಾದ ಸಂತೋಷ್ ಕುಮಾರ್ ಕೋಟ ನಿರೂಪಿಸಿ, ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಸ್ವಾಗತಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    ten − five =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.