Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಅಪರಂಜಿ 2.0  ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ
    ಊರ್ಮನೆ ಸಮಾಚಾರ

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಅಪರಂಜಿ 2.0  ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಚಿಣ್ಣರ ಬೇಸಿಗೆ ಶಿಬಿರ ಅಪರಂಜಿ 2.0 ಉದ್ಘಾಟನಾ ಸಮಾರಂಭವು ಮಂಗಳವಾರದಂದು ವಿಜೃಂಭಣೆಯಿಂದ ನೆರವೇರಿತು.

    Click Here

    Call us

    Click Here

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಅವರು  ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರಾವಳಿ ಭಾಗದಲ್ಲಿ ಮರೀಚಿಕೆಯಾಗಿ ರುವ  ಆಂಗ್ಲ ಭಾಷಾ ಸಂವಹನ ಕೌಶಲ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವುದು ನಮ್ಮ ಶಿಕ್ಷಣ ಸಂಸ್ಥೆಯ ಗುರಿಯಾಗಿದೆ. ಪ್ರತಿಯೊರ್ವ ಶಿಬಿರಾರ್ಥಿಯು ಇದರ ಸದುಪಯೋಗವನ್ನು  ಪಡೆದುಕೊಂಡಾಗ ಈ ಕಾರ್ಯಕ್ರಮವು ಯಶಸ್ವಿಯಾಗುತ್ತದೆ ಎಂದರು.

    ಮುಖ್ಯ ಅತಿಥಿಯಾಗಿ ಆಗಮಿಸಿದ ಬೈಂದೂರು ವಲಯದ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯಕ್ ಅವರು ಶೈಕ್ಷಣಿಕ ಗುಣಮಟ್ಟ ಹಾಗೂ ಉತ್ತಮ ಫಲಿತಾಂಶವನ್ನು ನೀಡುವಲ್ಲಿ ಈ ಸಂಸ್ಥೆಯು ಮುಂಚೂಣಿಯಲ್ಲಿದೆ. ಮಗು ಶಾಲಾ ವ್ಯವಸ್ಥೆಯಲ್ಲಿದ್ದಾಗ ಮಾತ್ರ ತನ್ನ ಗುರಿಯನ್ನು ತಲುಪಲು ಸಾಧ್ಯ. ಈ ಕಾರ್ಯಕ್ರಮದಲ್ಲಿ ಪಡೆದುಕೊಂಡ ಶಿಕ್ಷಣವನ್ನು ತಮ್ಮ ಸ್ನೇಹಿತರು ಹಾಗೂ ಪೋಷಕರೊಂ ದಿಗೆ ಹಂಚಿಕೊಂಡಾಗ ಶಿಬಿರವು ಸಾರ್ಥಕವಾಗಲು ಸಾಧ್ಯವೆಂದರು.

    ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಅವರು  ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಕನಸುಗಳು ಪರಿಪೂರ್ಣಗೊಳ್ಳಲು ಅವಕಾಶಗಳು ಅಗತ್ಯ. ಇದಕ್ಕೆ ಸರಿಯಾದ ಮಾರ್ಗದರ್ಶವನ್ನು ನೀಡುವಲ್ಲಿ ನಮ್ಮ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ. ಈ ಕಾರ್ಯಕ್ರ ಮವು ಯಶಸ್ವಿಯಾಗಬೇಕಾದರೆ ಪ್ರತಿಯೊಬ್ಬರ ಸಹಕಾರ ಅಗತ್ಯ ವೆಂದರು.

    ಡ್ರಾಮಾ ಜೂನಿಯರ್ಸ್ ಫೈನಲಿಸ್ಟ್ ಸಿಂಚನ ಕೋಟೇಶ್ವರ, ಡಾನ್ಸ್ ಕರ್ನಾಟಕ ಬೆಸ್ಟ್ ಡ್ಯಾನ್ಸರ್ ಜೂನಿಯರ್ ಸೀಸನ್ 1 ರ ಮಾನ್ವಿ ಸಾಲಿಗ್ರಾಮ, ಸರಿಗಮಪ ಲಿಟ್ಲ್ ಚಾಂಪ್ ಫೈನಲಿಸ್ಟ್ ಸಮೀಕ್ಷಾ ಸಾಲಿಗ್ರಾಮ ಅವರು ಗಾನ-ನಾಟ್ಯ ವೈಭವ ನಡೆಸಿಕೊಟ್ಟರು. ಹಾಗೆಯೇ ಭಾಸ್ಕರ್ ಕೊಗ್ಗ ಕಾಮತ್ ಅವರ ಸಾರಥ್ಯದಲ್ಲಿ ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಉಪ್ಪಿನಕುದ್ರು ಇವರ ಬಳಗದಿಂದ ಗೊಂಬೆಯಾಟ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು.

    Click here

    Click here

    Click here

    Click Here

    Call us

    Call us

    ಸಮಾರಂಭದಲ್ಲಿ  ಬೋಧಕ /ಬೋಧಕೇತರ  ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಶಿಕ್ಷಕಿಯಾದ ಶ್ರೇಯಾ ನಿರೂಪಿಸಿ, ಸ್ವಾಗತಿಸಿ,  ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    4 × one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.