ಜೆಇಇ ಮೈನ್ಸ್ 2ನೇ ಪ್ರವೇಶ ಪರೀಕ್ಷೆ: ಜನತಾ ಪ.ಪೂ ಕಾಲೇಜಿಗೆ 99 ಪರ್ಸಂಟೈಲ್‌ಗಿಂತ ಅಧಿಕ ಅಂಕ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಎರಡನೇ ಹಂತದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ.

Click Here

Call us

Click Here

ಗ್ರಾಮೀಣ ಭಾಗದಲ್ಲಿ ಆರಂಭಗೊಂಡು ಶೈಕ್ಷಣಿಕ ಸಂಚಲನ ಮೂಡಿಸಿರುವ ಜನತಾ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಗುಣಮಟ್ಟದ  ಶಿಕ್ಷಣ ನೀಡುತ್ತಿದೆ.

ಜೆಇಇ ಮೈನ್ಸ್ 2025ರ ಎರಡನೇ ಹಂತದ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 99.390 ಪರ್ಸಂಟೈಲ್, ಗಿರೀಶ್ ಪೈ 99.045 ಪರ್ಸಂಟೈಲ್, ನಿಶ್ಚಿತ್ 98.929 ಪರ್ಸಂಟೈಲ್, ಧೀರಜ್‌ ಜಿ.ಡಿ. 97.787ಪರ್ಸಂಟೈಲ್, ಚಿರಂತನ್ 95.866 ಪರ್ಸಂಟೈಲ್, ಶಶಾಂಕ್ 93.722 ಪರ್ಸಂಟೈಲ್, ಪ್ರಸಾದ್ 93.701 ಪರ್ಸಂಟೈಲ್, ಶ್ರದ್ಧಾ 93.155,ಪರ್ಸಂಟೈಲ್, ಲಿಖಿತ್ 90.789 ಪರ್ಸಂಟೈಲ್, ರಿಯಾನ್ 90.563‌ ಪರ್ಸಂಟೈಲ್, ಅನಿರುದ್ದ್ 90.329 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.

Click here

Click here

Click here

Call us

Call us

Leave a Reply