Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದ್ವಿತೀಯ ಪಿ.ಯು.ಸಿ ಪರೀಕ್ಷೆ-2: ನಿಷೇಧಾಜ್ಞೆ
    ಉಡುಪಿ ಜಿಲ್ಲೆ

    ದ್ವಿತೀಯ ಪಿ.ಯು.ಸಿ ಪರೀಕ್ಷೆ-2: ನಿಷೇಧಾಜ್ಞೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಏಪ್ರಿಲ್ 24 ರಿಂದ ಮೇ 8 ರ ವರೆಗೆ ಏಪ್ರಿಲ್-ಮೇ ಮಾಹೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಜಿಲ್ಲೆಯ ಒಟ್ಟು ಆರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು, ಪರೀಕ್ಷಾ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

    Click Here

    Call us

    Click Here

    ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಲಾಗಿರುತ್ತದೆ.

    ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಮುಚ್ಚಬೇಕು. ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ.

    ಮೊಬೈಲ್, ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ಡ್ರೆöÊವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟಾçನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

    ಎಲ್ಲಾ ಪರೀಕ್ಷಾ ಸಿಬ್ಬಂದಿ/ ಅಭ್ಯರ್ಥಿಗಳು ಮೊಬೈಲ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿರುತ್ತದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನಿಗಧಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಸದರಿ ಆದೇಶವು ಕಾರ್ಯನಿರತ ಪರೀಕ್ಷಾ ಅಧಿಕಾರಿ/ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಈ ನಿಷೇಧಾಜ್ಞೆ ಆದೇಶವು ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಲೂ ಏಪ್ರಿಲ್ 24 ರಿಂದ ಮೇ 8 ರ ವರೆಗೆ ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    four × two =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.