Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯ ಪೂರ್ವಭಾವಿ ಸಭೆ
    ಊರ್ಮನೆ ಸಮಾಚಾರ

    ಕುಂದಾಪುರ: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯ ಪೂರ್ವಭಾವಿ ಸಭೆ

    Updated:22/04/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯ ಪೂರ್ವಭಾವಿ ಸಭೆ ನಡೆಯಿತು.

    Click Here

    Call us

    Click Here

    ರಾಜ್ಯದ ಪ್ರತಿಷ್ಠಿತ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯು ಎ. 26 ಶನಿವಾರದಂದು ನಡೆಯಲಿದೆ.

    ಪೂರ್ವಭಾವಿ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ,  ಸಹಕಾರ ಭಾರತೀಯ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಪ್ರಾತಿನಿಧ್ಯ ಕೊಟ್ಟು ಈ ಬಾರಿ ಹೊಸ ಉತ್ಸಾಹಿ ಹೈನುಗಾರರನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿದ್ದು.

    ಕುಂದಾಪುರ ಉಪವಿಭಾಗ ಕ್ಷೇತ್ರದ 7 ಸಾಮಾನ್ಯ ಸ್ಥಾನಗಳಿಗೆ ಅಭ್ಯರ್ಥಿಯಾಗಿ  ಕುಂದಾಪುರ ತಾಲೂಕಿನಿಂದ  ಕಾಡೂರ ಸುರೇಶ್ ಶೆಟ್ಟಿ, ಬೈಂದೂರು ತಾಲೂಕಿನಿಂದ ಸುಬ್ಬಣ್ಣಶೆಟ್ಟಿ, ಟಿ.ವಿ ಪ್ರಾಣೇಶ್ ಯಡಿಯಾಳ್, ಕಾರ್ಕಳ ತಾಲೂಕಿನಿಂದ ಕೆ. ಮೋಹನ್ ದಾಸ್ ಅಡ್ಯಾಂತಾಯ, ಹೆಬ್ರಿ ತಾಲೂಕಿನಿಂದ ಭೋಜ ಪೂಜಾರಿ, ಕಾಪುಯಿಂದ ಅಶೋಕ್ ರಾವ್, ಉಡುಪಿಯಿಂದ ಹೆರ್ಗ ದಿನಕರ್ ಶೆಟ್ಟಿ ಮತ್ತುಉಡುಪಿ ಜಿಲ್ಲೆಯ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿ ಬ್ರಹ್ಮಾವರ ತಾಲೂಕಿನ ಶಾಂತ ಎಸ್. ಭಟ್ ಅವರು ಸ್ಪರ್ಧಿಸುತ್ತಿದ್ದು,  ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಉಡುಪಿ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಎಲ್ಲಾ 325 ಅಭ್ಯರ್ಥಿಗಳನ್ನು ಭೇಟಿಯಾಗಿ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಪಕ್ಷದ ಕಾರ್ಯಕರ್ತರು ಮುಖಂಡರು ಸಕ್ರಿಯವಾಗಿ  ತೊಡಗಿಸಿಕೊಂಡು ಅಭ್ಯರ್ಥಿ ಗೆಲುವಿಗೆ ಸಹಕರಿಸುವಂತೆ ಕೋರಿದರು.

    ಈ ಸಂದರ್ಭದಲ್ಲಿ ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅವರು ಪ್ರಸ್ತಾವಿಕ ಮಾತುಗಳನ್ನಾಡಿದರು.

    Click here

    Click here

    Click here

    Click Here

    Call us

    Call us

     ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ಸುಧೀರ್ ಕೆ.ಎಸ್. ವಂದಿಸಿದರು.

    ಸಭೆಯ ವೇದಿಕೆಯಲ್ಲಿ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಮತ್ತು ಚುನಾವಣೆಯಲ್ಲಿ  ಸ್ಪರ್ಧಿಸುತ್ತಿರುವ ಅಭ್ಯರ್ಥಿ ಕಾಡೂರು ಸುರೇಶ್ ಶೆಟ್ಟಿ, ಸುಬ್ಬಣ್ಣ ಶೆಟ್ಟಿ, ಪ್ರಾಣೇಶ್ ಯಡಿಯಾಳ ಅವರು ಉಪಸ್ಥಿತರಿದ್ದರು.

    ಸದ್ರಿ ಕಾರ್ಯಕ್ರಮದಲ್ಲಿ  ಕುಂದಾಪುರ ಬಿಜೆಪಿ ಮಂಡಲದ ಸರ್ವ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು ಕಾರ್ಯಕರ್ತರು ಸಭೆಯಲ್ಲಿ ನೆರೆದಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    11 + fourteen =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.