Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ವ್ಯಕ್ತಿ ನಾಪತ್ತೆ, ಪ್ರಕರಣ ದಾಖಲು
    ಊರ್ಮನೆ ಸಮಾಚಾರ

    ಬೈಂದೂರು: ವ್ಯಕ್ತಿ ನಾಪತ್ತೆ, ಪ್ರಕರಣ ದಾಖಲು

    Updated:23/04/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ  ಸುದ್ದಿ.
    ಬೈಂದೂರು:
    ತಾಲೂಕಿನ ಯಳಜಿತ್ ಗ್ರಾಮದ ಹುಲ್ಕಡಕಿ ನಿವಾಸಿ ಬಸವ (38) ಎಂಬ ವ್ಯಕ್ತಿಯು ಏಪ್ರಿಲ್ 17 ರಂದು ಮನೆಯಿಂದ ಹೋದವರು ಇದೂವರೆಗೂ ವಾಪಾಸು ಬಾರದೇ ನಾಪತ್ತಯಾಗಿರುತ್ತಾರೆ.

    Click Here

    Call us

    Click Here

    5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    one × two =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.