ಕುಂದಾಪೃ ಡಾಟ್ ಕಾಂ ಸುದ್ದಿ.
ಅಮಾಸೆಬೈಲು: ವಿಪರೀತ ಕುಡಿತದ ಚಟ ಹೊಂದಿದ್ದ ಇಲ್ಲಿನ ಬಳ್ಳನೆ ಬೂತ್ನಾಡಿ ನಾರಾಯಣ (62) ಅವರು ಜೀವನದಲ್ಲಿ ಜುಗುಪ್ಪೆಗೊಂಡು ಮನೆಯ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರನ್ನು ಮನೆಯವರು ಹಾಲಾಡಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು.
ಈ ಬಗ್ಗೆ ಅಮಾಸೆಬೈಲು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.