ಗುಜ್ಜಾಡಿ ಎಂ. ಭಾಸ್ಕರ ಪೈ ಸರಕಾರಿ ಪ್ರೌಢಶಾಲೆ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ.89.47 ಫಲಿತಾಂಶ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ
: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗುಜ್ಜಾಡಿಯ ಎಂ. ಭಾಸ್ಕರ ಪೈ ಸರಕಾರಿ ಪ್ರೌಢಶಾಲೆ ಶೇ. 89.47 ಫಲಿತಾಂಶ ದಾಖಲಿಸಿದ್ದಾರೆ.

Click Here

Call us

Click Here

ವಿದ್ಯಾರ್ಥಿಗಳಾದ ಸಮೀಕ್ಷಾ 586 ಅಂಕಗಳನ್ನು ಪಡೆದು ಶಾಲೆಗೆ ಅಗ್ರಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಆರ್. ರಂಜಿತಾ 576 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

ಪರೀಕ್ಷೆಗೆ ಹಾಜರಾದ 38 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 7 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 9 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Leave a Reply