ಉಡುಪಿ: ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ನಗರದ ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ) ಯಲ್ಲಿ ವಿವಿಧ ತಾಂತ್ರಿಕ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.cite.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Click Here

Call us

Click Here

ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಕಚೇರಿ ಪ್ರಕಟಣೆ ತಿಳಿಸಿದೆ. 

Leave a Reply