ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ಸತತ 15ನೇ ಬಾರಿ ಸಿ.ಬಿ.ಎಸ್.ಸಿ. 10ನೇ ತರಗತಿ ಪರೀಕ್ಷೆಯಲ್ಲಿ ಶೇ100% ಫಲಿತಾಂಶ ಪಡೆದಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 128 ವಿದ್ಯಾರ್ಥಿUಳಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 79 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 21 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 6 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳಾದ ರಿತಿನ್ ಎಸ್. ಶೆಟ್ಟಿ 95.80%, ನಮಿಶ್ ಉದಯ ಬಿಲ್ಲವ 93.60%, ಅನ್ವೇಶ್ ಯು ಶೆಟ್ಟಿ 93.20%, ಧೃತಿ ಎಸ್. ಶೆಟ್ಟಿ 92.00%, ಎಸ್. ಎ. ಚೇತನ್ ಕುಮಾರ್ 91.80%, ರಿಶಾನ್ ಡಿ. ಅಲ್ಮೇಡ 91.80%, ಚಂದನಾ ಸಿ. ಕೆ. 91.40%, ತನಿಷ್ 91.20%, ಧನುಷ್ 89.80%, ತನ್ಮಯ್ ಹೆಬ್ಬಾರ್ 89.80%, ಸಮರ್ಥ ಎಸ್. ಶೆಟ್ಟಿ 89.60%, ಏಕಾಂಶ್ ಸಂತೋಷ ಶೇರಿ 89.60%, ಅಮೃತಾ ಡಿ. 89.20%, ಶ್ರೇಯಾ 89.20%, ವರ್ಣಿತಾ ಕೆ. ಆರ್ 88.80, ಕೆ. ಆರ್. ಕೀರ್ತನ 88.60%, ಎ. ಅದಿತಿ ಪೃ 87.60%, ರಿತಿಕಾ ಎಸ್. ಶೆಟ್ಟಿ 87.40%, ಸನ್ನಿಧಿ ಎಸ್. ಆಚಾರ್ಯ 87.00%, ಸಾಹಿಲ್ ಶೆಟ್ಟಿ 86.20%, ಶ್ರೀಯಾ ಪುತ್ರನ್ 85.80%, ಚಿನ್ಮಯ್ ಸಿ. ಪೂಜಾರಿ 85.00%, ಮತ್ತು ವರುಣ್ ಧಂಗಿ 85.00% ಅಂಕಗಳನ್ನು ಗಳಿಸಿದ್ದಾರೆ.










