Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಸಿಬಿಎಸ್‌ಇ ಫಲಿತಾಂಶ: ಸತತ ಐದನೇ ಬಾರಿ ಶೇ.100 ಫಲಿತಾಂಶ
    alvas nudisiri

    ಆಳ್ವಾಸ್ ಸಿಬಿಎಸ್‌ಇ ಫಲಿತಾಂಶ: ಸತತ ಐದನೇ ಬಾರಿ ಶೇ.100 ಫಲಿತಾಂಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಸಿಬಿಎಸ್‌ಇ ಈ ಬಾರಿಯ ಹತ್ತನೆ ತರಗತಿಯ ಫಲಿತಾಂಶ ಪ್ರಕಟಿಸಿದ್ದು ಸತತ ಐದನೇ ವರ್ಷ ಆಳ್ವಾಸ್ ಶಾಲೆಯು ಶೇ.100 ಫಲಿತಾಂಶ ದಾಖಲಿಸಿದೆ.

    Click Here

    Call us

    Click Here

    ಆಳ್ವಾಸ್ ಶಾಲೆಯ 29 ವಿದ್ಯಾರ್ಥಿಗಳು 95%ಕ್ಕಿಂತ ಹೆಚ್ಚು ಅಂಕ ಪಡೆಯುವ ಮೂಲಕ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಶಾಲೆಯಿಂದ 95 ಶೇಕಡಾಕ್ಕಿಂತ ಹೆಚ್ಚು ಅಂಕ ಪಡೆದವರ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಆಳ್ವಾಸ್ ಪ್ರಥಮ ಸ್ಥಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು.

    ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಅಮೋಘ್ ಬಿಲ್ಲೂರ್, ದೀಕ್ಷಾ ಹೆಚ್ ಕೆ (98%), ಹರ್ಷಿತಾ ಎಸ್ ಪಾಟೀಲ್, ಪ್ರಜ್ವಲ್ ಕುಮಾರ್ ಬಿರಾದರ್, ಅದಿತಿ ಭಟ್, ಸಂದೀಪ್, ಶಿವನಂದ (97%),  ಮನಸ್ವಿ, ದರ್ಶ ಧಾರ್ಮಿಕ್, ಚೇತನ್ ಎಸ್, ಚಿನ್ಮಯಿ ಎಂ, ನಿಸರ್ಗ ಎಸ್, ಅನ್ವಿತ್ ಆರ್, ಸಮರ್ಥ ಜೋಷಿ, ತುನುಶ್ರೀ ಜಿ ಆರ್, ಪೂನಮ್ ಸಾತಿ, ಅನುಷಾ ರಾಜೇಂದ್ರ (96%), ಕಿರಣ್ ಸಾರ್ವಿ, ಕಾರ್ತಿಕ್ ಎಸ್, ಅಭಿಜ್ಞಾ ರಾವ್, ಅರುಂದತಿ ಪಾಟೀಲ್, ಸಾಧನಾ ಎಸ್, ಪ್ರಶಾಂತ್ ಹಿರೇಮಠ, ಪೂರ್ವಿಕ್ ಗೌಡ, ವಿರೇಶ್, ದೀಪಿಕಾ ಎಸ್, ರೋಶನ್, ಹೇಮಸ್ವಿ ಸಿ, ಅಕುಲ್ ರವಿ (95%) ಅಂಕಗಳನ್ನು ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ.

    114 ವಿದ್ಯಾರ್ಥಿಗಳು 90% ಗಿಂತ ಹೆಚ್ಚು ಅಂಕ ಗಳಿಸಿದ್ದು, 17 ವಿದ್ಯಾರ್ಥಿಗಳು 94%, 18 ವಿದ್ಯಾರ್ಥಿಗಳು 93%, 12 ವಿದ್ಯಾರ್ಥಿಗಳು 92%, 18 ವಿದ್ಯಾರ್ಥಿಗಳು 91%, 20 ವಿದ್ಯಾರ್ಥಿಗಳು 90% ಅಂಕಗಳನ್ನು ಗಳಿಸಿದ್ದಾರೆ.
    ಸಂಸ್ಕೃತದಲ್ಲಿ 4 ವಿದ್ಯಾರ್ಥಿಗಳು,  ಕನ್ನಡದಲ್ಲಿ 3 ವಿದ್ಯಾರ್ಥಿ,  ವಿಜ್ಞಾನದಲ್ಲಿ 2 ವಿದ್ಯಾರ್ಥಿ ಶೇಕಡಾ 100 ಅಂಕ ಪಡೆದಿದ್ದಾರೆ.

    ಜಗತ್ತಿನಾದ್ಯಂತ 95%ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು 1.92 ಶೇಕಡಾವಾರು ಆದರೆ, ಆಳ್ವಾಸ್‌ನಲ್ಲಿ 6.68% ವಿದ್ಯಾರ್ಥಿಗಳು ಈ ಸಾಧನೆ ಮೆರೆದಿದ್ದಾರೆ, ಅಂತೆಯೇ ರಾಷ್ಟ್ರಮಟ್ಟದಲ್ಲಿ 90 ಶೇಕಡಾಕ್ಕಿಂತ ಅಧಿಕ 8.43% ಆದರೆ, ಆಳ್ವಾಸ್‌ನಲ್ಲಿ 23.25% ವಿದ್ಯಾರ್ಥಿಗಳು ಈ ಸಾಧನೆ ಮೆರೆದಿದ್ದಾರೆ.

    Click here

    Click here

    Click here

    Call us

    Call us

    ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಸಿ.ಬಿ.ಎಸ್.ಇ ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಶಫಿ ಶೇಖ್,  ಉಪಪ್ರಾಂಶುಪಾಲ ಬಿನೂ ಮ್ಯಾಥ್ಯೂ, ಶೈಕ್ಷಣಿಕ ಸಂಯೋಜಕಿ ಶೈಲಜಾ  ರಾವ್, ಆಡಳಿತಾಧಿಕಾರಿ ಪ್ರೀತಂಕುಂದರ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುಸಜ್ಜಿತ ಐಡಿಯಾ ಲ್ಯಾಬ್‌ ಲೋಕಾರ್ಪಣೆ

    05/02/2026

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026
    Leave A Reply Cancel Reply

    four × 2 =

    Call us

    Click Here

    Call us

    Call us

    Call us
    Highest Viewed Recently
    • ಬಾಳ್ಕುದ್ರು: ಮೀನುಗಾರಿಕೆ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ಸಾವು
    • 135 ದಿನ ಪೂರೈಸಿದ ಬೈಂದೂರು ರೈತ ಸಂಘದ ಧರಣಿ – ಉಡುಪಿ ಜಿಲ್ಲಾಧಿಕಾರಿ ಭೇಟಿ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುಸಜ್ಜಿತ ಐಡಿಯಾ ಲ್ಯಾಬ್‌ ಲೋಕಾರ್ಪಣೆ
    • ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.