ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಪ್ರಸಕ್ತ ಸಾಲಿನ ಡಿ.ಇಎಲ್.ಇಡಿ, ಕೋರ್ಸ್ಗೆ ದಾಖಲಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಇಲಾಖಾ ವೆಬ್‌ಸೈಟ್ www.schooleducation.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 5 ಕೊಬೆಯ ದಿನ. ಹೆಚ್ಚಿನ ಮಾಹಿತಿಗಾಗಿ ಡಯಟ್ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಸೋನಿಕ್ ಟಿ ಮೊಬೈಲ್ ಸಂಖ್ಯೆ: 9901236348 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.









