Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಲ್ತೋಡು: ಸರಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಉಚಿತ ನೇತ್ರ ತಪಾಸಣೆ
    ಊರ್ಮನೆ ಸಮಾಚಾರ

    ಕಾಲ್ತೋಡು: ಸರಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಉಚಿತ ನೇತ್ರ ತಪಾಸಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಗ್ರಾಮೀಣ ಭಾಗದ ಜನರಿಗೆ ಆಸ್ಪತ್ರೆಗೆ ಹೋಗಲು ಕಷ್ಟ ಆಗುತ್ತದೆ ಹಾಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಸರ್ಕಾರವು ಉಚಿತ ಕ್ಯಾಂಪ್ ಗಳನ್ನು ನಡೆಸುತ್ತವೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಇಂದು ತಪ್ಪಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಅನೇಕ ಕಾಯಿಲೆಗಳು ಬರುತ್ತವೆ ಅದಕ್ಕಾಗಿ ನಮ್ಮ ಸುತ್ತಮುತ್ತಲ ಬೆಳೆದ ತರಕಾರಿ, ಹಣ್ಣು, ಹಂಪಲುಗಳನ್ನು ಉಪಯೋಗಿಸಬೇಕು. ಅಲ್ಲದೆ ದೀರ್ಘಕಾಲಿನ ಕೆಲವು ಕಾಯಿಲೆಗಳಿಗೆ ಆಯುರ್ವೇದದಲ್ಲಿ ಉತ್ತಮ ಪರಿಹಾರಗಳವೆ ಈ ನಿಟ್ಟಿನಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಕಾಲ್ತೋಡು ಆಯುರ್ವೇದ ಆಸ್ಪತ್ರೆಯ ಪ್ರಯೋಜನ ಪಡೆದುಕೊಳ್ಳಿ ಎಂದು ಕುಂದಾಪುರ ತಾಲೂಕಿನ ಆರೋಗ್ಯ ಅಧಿಕಾರಿಗಳಾದ ಡಾ. ಪ್ರೇಮಾನಂದ್‌ ಹೇಳಿದರು.

    Click Here

    Call us

    Click Here

    ಅವರು ಉಡುಪಿಯ ಆಯುಷ್ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕಾಲ್ತೋಡು ಗ್ರಾಮ ಪಂಚಾಯತ್ , ಕಾಲ್ತೋಡು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಕಾಲ್ತೋಡು ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್), ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಇಲ್ಲಿ ಹಮ್ಮಿಕೊಂಡಿರುವ, ದೃಷ್ಟಿ ಪ್ರದಾನ ಯೋಜನೆ 2025-26, ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಮತ್ತು ರಕ್ತದೊತ್ತಡ, ಮಧುಮೇಹ ಪರೀಕ್ಷೆ, ಉಚಿತ ಆಯುಷ್ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 

    ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿದ್ದ ಕಾಲ್ತೋಡು  ಗ್ರಾಮ ಪಂಚಾಯತ್ ಹಾಲಿ ಸದಸ್ಯ ಅಣ್ಣಪ್ಪ ಶೆಟ್ಟಿ ಮಾತನಾಡಿ, ಕ್ಯಾಂಪ್ ಗಳಲ್ಲಿ ಶಿಬಿರ ವೈದ್ಯರು ಹೇಳಿರುವ ಸಲಹೆ ಸೂಚನೆಗಳನ್ನು ಸರಿಯಾಗಿ ಪಾಲಿಸಬೇಕು. ಸಾರ್ವಜನಿಕರಿಗೆ ಉತ್ತಮ ಆರೋಗ್ಯ ನೀಡುವುದೇ ಪಂಚಾಯತ್‌ನ ಉದ್ದೇಶವಾಗಿದೆ ಎನ್ನುತ್ತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

    ಮುದ್ದು ಮನೆ ಶಿರೂರು ಕಣ್ಣಿನ ಆಸ್ಪತ್ರೆಯ  ನೇತ್ರತಜ್ಞರಾದ ಡಾ. ರಶ್ಮಿ ಅವರು ಕಣ್ಣಿನ ಸಾಮಾನ್ಯ ಕಾಯಿಲೆಗಳ ಬಗ್ಗೆ ವಿವರಿಸಿದರು. ಕಾಲ್ತೋಡು ಗ್ರಾಮ ಪಂಚಾಯತ್ ಸದಸ್ಯ ಚಿಕ್ಕಯ್ಯ ಶೆಟ್ಟಿ, ಶಂಕರ್ ಶೆಟ್ಟಿ ಶಿರೂರು ಮುದ್ದು ಮನೆ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ನಾವುಂದ ವೈದ್ಯಾಧಿಕಾರಿಗಳಾದ ಡಾ. ವಿನಯ ಅವರು ಉಪಸ್ಥಿತರಿದ್ದರು.  ನಂತರ ಆಯ್ದ ಕುಟುಂಬಗಳಿಗೆ ಔಷಧಿ ಸಸ್ಯಗಳನ್ನು ವಿತರಿಸಲಾಯಿತು. 

    ಕಾಲ್ತೋಡು ಸ.ಆ.ಚಿ ಡಾ. ವೈದ್ಯಾಧಿಕಾರಿಯಾದ ವೀಣಾ ಕಾರಂತ್ ಪ್ರಸ್ತಾವಿಕ ನುಡಿಗಳನ್ನಾಡಿ ನಿರೂಪಿಸಿ, ಸ್ವಾಗತಿಸಿದರು.

    Click here

    Click here

    Click here

    Click Here

    Call us

    Call us

    ಶಿರೂರು ಮುದ್ದುಮನೆ ಇಲ್ಲಿಯ ನೇತ್ರ ತಪಾಸಣಾ ತಂಡದಿಂದ ಉಚಿತ ನೇತ್ರ ತಪಾಸಣೆ ಹಾಗೂ ಡಾ. ವೀಣಾ ,ಡಾ. ವಿನಯ ಉಚಿತ ಆಯುಷ್ ಆರೋಗ್ಯ ತಪಾಸಣೆ ನಡೆಸಿ ಸಾರ್ವಜನಿಕರಿಗೆ ಔಷಧಿ ವಿತರಿಸಲಾಯಿತು.

    ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ ಸಿಎಚ್‌ಒ ರಕ್ಷಿತಾ, ಪಿಎಚ್‌ಸಿಒ ಪ್ರತಿಮಾ, ಆಶಾ ಕಾರ್ಯಕರ್ತೆಯರು, ಗ್ರಾ.ಪಂ ಕಾಲ್ತೋಡು ಮಣಿಕಂಠ, ಆಯುಷ್ಮಾನ್ ಆರೋಗ್ಯ ಮಂದಿರದ ಸಿಬ್ಬಂದಿಗಳಾದ ಸರಸ್ವತಿ, ನಾಗದೀಪ, ವಿಶಾಲ ಸಹಕರಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    five × 4 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.