Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಬ್ರಹತ್ ರಕ್ತದಾನ ಶಿಬಿರ, 121 ಯುನಿಟ್ ರಕ್ತ ಸಂಗ್ರಹ
    Uncategorized

    ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಬ್ರಹತ್ ರಕ್ತದಾನ ಶಿಬಿರ, 121 ಯುನಿಟ್ ರಕ್ತ ಸಂಗ್ರಹ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ‍ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಹಾಗೂ ಎನ್.ಸಿ.ಸಿ. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ, ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಶುಕ್ರವಾರದಂದು ಜರಗಿತು.

    Click Here

    Call us

    Click Here

    ಇಂಡಿಯನ್ ರೆಡ್ ಕ್ರಾಸ್ ಕುಂದಾಪುರ ಘಟಕದ ಸಭಾಪತಿ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ರಕ್ತದಾನದ ಮಹತ್ವ ಹಾಗೂ ಇಂಡಿಯನ್ ರೆಡ್‌ ಕ್ರಾಸ್‌ ಸೊಸೈಟಿಯ ರಕ್ತನಿಧಿ ಕೇಂದ್ರದ ಕಾರ್ಯವೈಖರಿಯ ಕುರಿತು ತಿಳಿಸಿದರು.

    ಕಾಲೇಜಿನ ಪ್ರಾಂಶುಪಾಲ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್‌ನ ಅಧ್ಯಕ್ಷ ಪ್ರಜ್ಞೇಶ ಪ್ರಭು, ಕಾರ್ಯದರ್ಶಿ ಡಾ. ರವೀಂದ್ರ, ಸದಸ್ಯರಾದ ನವೀನ್ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ಡಾ. ಜಯರಾಮ್ ನಂಬಿಯಾರ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಕಾರ್ಯದರ್ಶಿ ಸತ್ಯನಾರಾಯಣ್ ಪುರಾಣಿಕ್, ಖಜಾಂಚಿ ಶಿವರಾಮ್ ಶೆಟ್ಟಿ, ಸದಸ್ಯರಾದ ಸೀತರಾಮ್ ಶೆಟ್ಟಿ, ಎ. ಮುತ್ತಯ್ಯ ಶೆಟ್ಟಿ, ಡಾ. ಸೋನಿ ಡಿಕೋಸ್ತಾ ಕಾಲೇಜಿನ ಎನ್.ಸಿ. ಸಿ. ಘಟಕದ ಸಂಯೋಜಕರಾಗಿರುವ ಲೆಫ್ಟಿನೆಂಟ್ ಹರೀಶ್ ಬಿ. ಹಾಗೂ ಶರತ್ ಕುಮಾರ್ ಉಪಸ್ಥಿತರಿದ್ದರು.

    ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಎನ್.ಎಸ್.ಎಸ್ ಸ್ವಯಂಸೇವಕ ಸುಹಾಸ್ ಮಲ್ಯ ಪ್ರಾರ್ಥಿಸಿದರು. ಎನ್. ಎಸ್. ಎಸ್. ಘಟಕ ಎರಡರ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಯುವ ರೆಡ್ ಕ್ರಾಸ್ ಘಟಕದ ಕಾರ್ಯಕಾರ ಅಧಿಕಾರಿ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ವೈ. ಆರ್. ಸಿ. ಘಟಕದ ಕಾರ್ಯಕ್ರಮಾಧಿಕಾರಿ ಮಾಲತಿ ವಂದಿಸಿದರು. ಶಿಬಿರದಲ್ಲಿ ಒಟ್ಟು 121 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    one × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.