Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೇ.26ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಕೆ.ಎಸ್. ರಾಜಣ್ಣ ಅವರಿಂದ ಉಪನ್ಯಾಸ
    ಕ್ಯಾಂಪಸ್ ಕಾರ್ನರ್

    ಮೇ.26ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಕೆ.ಎಸ್. ರಾಜಣ್ಣ ಅವರಿಂದ ಉಪನ್ಯಾಸ

    Updated:24/05/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದ್ಮಶ್ರೀ ಪುರಸ್ಕೃತ  ಡಾ. ಕೆ.ಎಸ್. ರಾಜಣ್ಣ, ರಾಜ್ಯ ಮಾಜಿ ಆಯುಕ್ತರು, ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಕರ್ನಾಟಕ ಸರಕಾರ ಇವರಿಂದ ವಿಶೇಷ ಪ್ರೇರಣಾ ಉಪನ್ಯಾಸ ಕಾರ್ಯಕ್ರಮವು ಮೇ. 26 ಸೋಮವಾರದಂದು ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click Here

    Call us

    Click Here

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು ಅವರು ವಹಿಸಲಿದ್ದಾರೆ.

    ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ, ಸಿ.ಎ ನಾಗರಾಜ್ ಆಚಾರ್ಯ, ಲೆಕ್ಕ ಪರಿಶೋಧಕರು ಮತ್ತು ಕಾನೂನು ತಜ್ಞರು ಬೆಂಗಳೂರು, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್.ಗೊಂಡ ಕಾರ್ಯಕ್ರಮದಲ್ಲಿ ಉಪಸ್ಥಿತರಲಿರಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.