Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆಸಿಇಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4ನೇ ರ‍್ಯಾಂಕ್‌
    ಊರ್ಮನೆ ಸಮಾಚಾರ

    ಕೆಸಿಇಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4ನೇ ರ‍್ಯಾಂಕ್‌

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೆಸಿಇಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜು ರಾಜ್ಯ ಮಟ್ಟದ 100 ರ‍್ಯಾಂಕ್‌ನೊಳಗೆ 14 ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದೆ.

    Click Here

    Call us

    Click Here

    ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ಸುಮಂತ್ ಗೌಡ ಎಸ್. ದಾನಪ್ಪಗೌಡರ್ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ರ‍್ಯಾಂಕ್‌, ಬಿ.ಎನ್.ವೈ.ಎಸ್. ವಿಭಾಗದಲ್ಲಿ 9ನೇ ರ‍್ಯಾಂಕ್, ಬಿ.ಎಸ್.ಸಿ. ನರ್ಸಿಂಗ್‌ ವಿಭಾಗದಲ್ಲಿ 18 ನೇ ರ‍್ಯಾಂಕ್‌, ಪಶು ವೈದ್ಯಕೀಯ ವಿಭಾಗದಲ್ಲಿ 18ನೇ ರ‍್ಯಾಂಕ್‌, ಬಿ/ ಡಿ – ಫಾರ್ಮ್‌ ವಿಭಾಗಗಳಲ್ಲಿ 25 ನೇ ರ‍್ಯಾಂಕ್‌ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ 34ನೇ ರ‍್ಯಾಂಕ್‌ ಗಳಿಸಿದ್ದಾರೆ.

    ಹಾಗೂ ವಿದ್ಯಾರ್ಥಿ ಹೆಚ್. ಎ. ರಾಜೇಶ್ ಬಿ.ಎನ್.ವೈ.ಎಸ್. ವಿಭಾಗದಲ್ಲಿ 35ನೇ ರ‍್ಯಾಂಕ್‌, ಬಿ.ಎಸ್.ಸಿ. ನರ್ಸಿಂಗ್‌ ವಿಭಾಗ ಮತ್ತು ಪಶು ವೈದ್ಯಕೀಯ ವಿಭಾಗದಲ್ಲಿ 52ನೇ ರ‍್ಯಾಂಕ್‌, ಬಿ/ ಡಿ – ಫಾರ್ಮ್‌ ವಿಭಾಗಗಳಲ್ಲಿ 62 ನೇ ರ‍್ಯಾಂಕ್‌ ಪಡೆದು ಶ್ಲಾಘನೀಯ ಸಾಧನೆ ಮಾಡಿದ್ದಾರೆ.

    ಇಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಮೋನಿಕಾ ಕೆ. ಪಿ 84ನೇ ರ‍್ಯಾಂಕ್, ಅಭಿನಂದನ್ ಭರಮಪ್ಪ 288 ನೇ ರ‍್ಯಾಂಕ್‌, ಪ್ರಜ್ವಲ್ ಎಸ್. ಎನ್. 438 ನೇ ರ‍್ಯಾಂಕ್‌, ಎನ್ ಸಮರ್ಥನ್‌ 534 ನೇ ರ‍್ಯಾಂಕ್‌ ಹಾಗೂ ಚೈತನ್ಯ ಜಿ. 744 ನೇ ರ‍್ಯಾಂಕ್‌ ಗಳಿಸಿದ್ದಾರೆ.

    ನ್ಯಾಚುರೋಪತಿ ವಿಭಾಗದಲ್ಲಿ ಪ್ರಜ್ವಲ್ ಎಸ್. ಎನ್. 60 ನೇ ರ‍್ಯಾಂಕ್‌, ಅಭಿನಂದನ್ ಭರಮಪ್ಪ 94 ನೇ ರ‍್ಯಾಂಕ್‌, ಗಣೇಶ್ ಜಿ. 276ನೇ ರ‍್ಯಾಂಕ್‌, ಚೈತನ್ಯ ಜಿ. 744 ನೇ ರ‍್ಯಾಂಕ್‌, ಧ್ರುವ 444 ನೇ ರ‍್ಯಾಂಕ್‌ ಹಾಗೂ ಬಿಂದುಪ್ರಿಯ 482 ನೇ ರ‍್ಯಾಂಕ್‌ ಪಡೆದಿದ್ದಾರೆ.

    Click here

    Click here

    Click here

    Click Here

    Call us

    Call us

    ಕೃಷಿ ವಿಭಾಗದಲ್ಲಿ ಅಭಿನಂದನ್ ಭರಮಪ್ಪ 60 ನೇ ರ‍್ಯಾಂಕ್‌, ಪ್ರಜ್ವಲ್ ಎಸ್. ಎನ್. 75 ನೇ ರ‍್ಯಾಂಕ್‌, ಚೈತನ್ಯ ಜಿ. 123 ನೇ ರ‍್ಯಾಂಕ್‌, ಬಿಂದುಪ್ರಿಯ 259ನೇ ರ‍್ಯಾಂಕ್‌ , ಭರತ್ ಕೆ 275 ನೇ ರ‍್ಯಾಂಕ್‌, ಸಂಜನಾ ಕೆ. ಆರ್ 337 ನೇ ರ‍್ಯಾಂಕ್‌, ಪ್ರೇರಣಾ ಪಾಂಡುರಂಗ 428 ನೇ ರ‍್ಯಾಂಕ್‌, ಧ್ರುವ 440 ನೇ ರ‍್ಯಾಂಕ್‌ ಪಡೆದಿದ್ದಾರೆ.

    ಪಶು ವೈದ್ಯಕೀಯದಲ್ಲಿ ಪ್ರಜ್ವಲ್ ಎಸ್. ಎನ್. 78 ನೇ ರ‍್ಯಾಂಕ್‌, ಅಭಿನಂದನ್ ಭರಮಪ್ಪ 116 ನೇ ರ‍್ಯಾಂಕ್‌, ಧ್ರುವ 238ನೇ ರ‍್ಯಾಂಕ್‌, ಸಾತ್ವಿಕ್ ಭಂಡಾರಿ 362ನೇ ರ‍್ಯಾಂಕ್‌ ಪಡೆದಿದ್ದಾರೆ.

    ನರ್ಸಿಂಗ್‌ ವಿಭಾಗದಲ್ಲಿ ಪ್ರಜ್ವಲ್ ಎಸ್. ಎನ್. 78 ನೇ ರ‍್ಯಾಂಕ್‌, ಅಭಿನಂದನ್ ಭರಮಪ್ಪ 117 ನೇ ರ‍್ಯಾಂಕ್‌, ಧ್ರುವ 240 ನೇ ರ‍್ಯಾಂಕ್‌, ಸಾತ್ವಿಕ್ ಭಂಡಾರಿ 365ನೇ ರ‍್ಯಾಂಕ್‌, ಪಡೆದಿದ್ದಾರೆ.

    ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು 100 ರ ರ‍್ಯಾಂಕ್‌ ಒಳಗಿನ 156 ವಿದ್ಯಾರ್ಥಿಗಳು 1000 ರ‍್ಯಾಂಕ್‌ ನೊಳಗೆ, 302 ವಿದ್ಯಾರ್ಥಿಗಳು  2000 ರ‍್ಯಾಂಕ್‌ ನೊಳಗೆ ಸ್ಥಾನ ಗಳಿಸಿಕೊಂಡಿದ್ದಾರೆ.

    ಕಾಲೇಜು ನಿರಂತರ ನಾಲ್ಕು ವರ್ಷಗಳಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ.

    ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    8 + 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.