Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಪಟ್ಟಣ ಪಂಚಾಯತ್ ಎದುರು ಪೌರ ನೌಕರರ ಧರಣಿ
    ಊರ್ಮನೆ ಸಮಾಚಾರ

    ಬೈಂದೂರು ಪಟ್ಟಣ ಪಂಚಾಯತ್ ಎದುರು ಪೌರ ನೌಕರರ ಧರಣಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ಮಹಾನಗರ ಪಾಲಿಕೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರ ನೌಕರರಸಂಘ ಕೇಂದ್ರ ಕಛೇರಿ ಚಿತ್ರದುರ್ಗ, ಬೆಂಗಳೂರು ವತಿಯಿಂದ ಮೇ. 27ರಿಂದ ಆರಂಭಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಬೈಂದೂರು ಪಟ್ಟಣ ಪಂಚಾಯತ್ ಪೌರ ಸೇವಾ ನೌಕರರು ಭಾಗಿಯಾಗಿದ್ದು ಸೇವೆ ಸ್ಥಗಿತಗೊಳಿಸಿ ಪ.ಪಂ ಎದುರು ಎಲ್ಲಾ ನೌಕರರು ಬುಧವಾರ ಪ್ರತಿಭಟನೆ ನಡೆಸಿದರು.

    Click Here

    Call us

    Click Here

    ಇದರಿಂದ ಕಚೇರಿಯ ಯಾವುದೇ ಕೆಲಸಗಳು ನಡೆಯಲಿಲ್ಲ. ಪ್ರಮುಖ ವಾಗಿ ನಗರ ಸ್ವಚ್ಚತೆ ಕಾರ್ಯಕ್ಕೂ ಅಡಚಣೆಯಾಗಿದೆ. ಪ್ರತಿಭಟನೆ ಮುಂದುವರಿದಲ್ಲಿ ನೀರಿನ ಸಮಸ್ಯೆಯೂ ತಲೆದೋರುವ ಸಾಧ್ಯತೆಗಳಿದೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

    ಪೌರ ನೌಕರರ ಬೇಡಿಕೆಗಳನ್ನು ಸರಕಾರ ಈಡೇರಿಸಲು ಒತ್ತಾಯಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರದ ಗಮನ ಸೆಳೆದು, ಪೌರ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ, ಶಿಫಾರಸ್ಸು ಮಾಡಲು ಪ್ರತಿಭಟನೆ ಕಾರರು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

    ಬೈಂದೂರು ಪಟ್ಟಣ ಪಂಚಾಯತ್ ಕಂದಾಯ ನಿರೀಕ್ಷಕ ನಂದಯ್ಯ ಪೂಜಾರಿ ಪೌರಕಾರ್ಮಿಕರ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಮಾಹಿತಿ ನೀಡಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    seventeen − 10 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.