Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎರಡು ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ
    ಇಂದಿನ ಸಿನಿಮಾ

    ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎರಡು ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣೆ ಘಟಕದ ಸದಸ್ಯರು ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎರಡು ಶಾಲೆಗಳಲ್ಲಿ ಶಾಲಾ ಕೊಠಡಿ ಹಾಗೂ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು.

    Click Here

    Call us

    Click Here

    ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಹಾಗೂ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳನ್ನು ಮತ್ತು ಶಾಲಾ ವಠಾರವನ್ನು ಶ್ರಮದಾನದ ಮೂಲಕ ಸ್ವಯಂಪ್ರೇರಿತರಾಗಿ ಸ್ವಚ್ಛಗೊಳಿಸಿದರು. ಶಾಲಾರಂಭಕ್ಕೂ ಮುನ್ನ ಶಾಲೆಯ ಕೊಠಡಿಗಳ ಸ್ವಚ್ಛತೆಯಲ್ಲಿ ಶಾಲೆಯ ಸಿಬ್ಬಂದಿಗಳು ಹಾಗೂ ಎಸ್‌ಡಿಎಂಸಿ ಸದಸ್ಯರೊಂದಿಗೆ ಕೈಜೋಡಿಸಿದ ಶೌರ್ಯ ವಿಪತ್ತು ನಿರ್ವಹಣೆ ಘಟಕದ ಸದಸ್ಯರು, ಶಾಲೆಯ ಪರಿಸರದಲ್ಲಿ ಬಾಗಿ ನಿಂತ ಮರದ ಕೊಂಬೆಗಳನ್ನು ಕಡಿದು ಪರಿಸರವನ್ನು ಸ್ವಚ್ಛಗೊಳಿಸಿದರು.

    ಶೌರ್ಯ ವಿಪತ್ತು ನಿರ್ವಹಣೆ ಘಟಕದ ಸದಸ್ಯರ ನಿಸ್ವಾರ್ಥ ಸೇವೆಯನ್ನು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮತ್ತು ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಯಶೊಧಾ ಶ್ಲಾಘಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ

    21/04/2026

    ಗಂಗೊಳ್ಳಿ: ಅಂಗನವಾಡಿ ಮಕ್ಕಳ ಹಬ್ಬ ಹಾಗೂ ಪ್ರತಿಭಾ ಪುರಸ್ಕಾರ

    20/04/2026

    ಗಂಗೊಳ್ಳಿ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ಅರ್ಚಕ ಬಾಬಣ್ಣ ಭಟ್‌ ನಿಧನ

    15/04/2026
    Leave A Reply Cancel Reply

    fifteen + nineteen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.