ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ
: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ (ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Click Here

Call us

Click Here

ಅರ್ಜಿ ಸಲ್ಲಿಸಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಜೂನ್ 16 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಜೂನ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply