Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಕನ್ನಡ ಕಲಿಕಾ ತರಬೇತಿಗೆ ಅರ್ಜಿ ಆಹ್ವಾನ
    Uncategorized

    ಉಡುಪಿ: ಕನ್ನಡ ಕಲಿಕಾ ತರಬೇತಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿರುವ ಕೇಂದ್ರೋದ್ಯಮಗಳು, ಬ್ಯಾಂಕ್‌ಗಳು, ಕೇಂದ್ರ ಸರ್ಕಾರಿ ಕಚೇರಿಗಳು ಹಾಗೂ ವಸತಿ ಸಮುಚ್ಚಯಗಳಲ್ಲಿರುವ ಕನ್ನಡೇತರರು, ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ. 

    Click Here

    Call us

    Click Here

    ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಪ್ರಯತ್ನವನ್ನು ಹಲವು ವರ್ಷಗಳಿಂದ ನಿರಂತರವಾಗಿ ಕೈಗೊಳ್ಳುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನಷ್ಟು ವ್ಯಾಪಕಗೊಳಿಸಲು ಪ್ರಾಧಿಕಾರವು ವೈಜ್ಞಾನಿಕ ಪಠ್ಯಕ್ರಮವನ್ನು ರೂಪಿಸಿ, ತರಬೇತಿ ಹೊಂದಿದ ಶಿಕ್ಷಕರನ್ನು ಆಯೋಜಿಸುವ ಮೂಲಕ ವೃತ್ತಿಪರತೆಯನ್ನು ಒದಗಿಸಲಿದೆ.

    ಕನ್ನಡ ಕಲಿಸುವ ತರಬೇತಿಯನ್ನು 3 ತಿಂಗಳ ಅವಧಿಯಲ್ಲಿ ವಾರಕ್ಕೆ 3 ದಿನದಂತೆ ಪ್ರತಿದಿನ 01 ಗಂಟೆ ತರಬೇತಿಯನ್ನು ನೀಡಲಾಗುವುದು. ಆಸಕ್ತ ಕನ್ನಡೇತರರು ತಮ್ಮ ಸ್ವ-ವಿವರದೊಂದಿಗೆ ಜೂನ್ 7 ರ ಒಳಗಾಗಿ ಅರ್ಜಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಛೇರಿ, ಡಾ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, ಅಲೆವೂರು ಗ್ರಾಮ, ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 0820-2986168, ಮೊ.ನಂ:7026506627 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    seventeen + thirteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.