Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ತರಬೇತಿ ಶಿಬಿರದ ಸಮಾರೋಪ
    ಊರ್ಮನೆ ಸಮಾಚಾರ

    ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ತರಬೇತಿ ಶಿಬಿರದ ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಿಕ್ಷಣ ನಿಂತ ನೀರಲ್ಲ. ಪ್ರತೀ ದಿನವೂ ಹೊಸ ಹೊಸ ಬದಲಾವಣೆಯೊಂದಿಗೆ  ನವೀನ ಚಿಂತನೆಗಳೊಂದಿಗೆ ಸಾಗುತ್ತಿದೆ. ಒಂದು ಸುಭದ್ರವಾದ ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು ಎಂದು ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೂರು ದಿನಗಳು ನಡೆದ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಉತ್ತಮವಾದ ಶಿಕ್ಷಕ ಮಾತ್ರ ಅತ್ಯುತ್ತಮವಾದ ವಿದ್ಯಾರ್ಥಿಗಳನ್ನು ಸೃಷ್ಟಿಸಲು ಸಾಧ್ಯವಾದ್ದರಿಂದ ಈ ಸಮಾಜವು ಯಾವಾಗಲೂ ಸಮರ್ಥವಾದ ಶಿಕ್ಷಕ ವರ್ಗವನ್ನು ಸದಾ ನಿರೀಕ್ಷಿಸುತ್ತದೆ. ಹಾಗಾಗಿ ಶಿಕ್ಷಕರಿಗೆ ಕಾಲ ಕಾಲಕ್ಕೆ ಅಗತ್ಯವಾದ ತರಬೇತಿಗಳನ್ನು ನೀಡಿದಾಗ ಶಿಕ್ಷಕರು ಬೋಧನೆಗೆ ಸಂಬಂಧಿಸಿದ ಹಲವಾರು ಕೌಶಲಗಳನ್ನು ಪಡೆದು ಉತ್ತಮ ಗುಣಮಟ್ಟದ ಬೋಧನೆ ಮಾಡಲು ಸಾಧ್ಯವಾಗಿ ಮಕ್ಕಳು ಕಲಿಕೆಯಲ್ಲಿ ಸರ್ವಾಂಗೀಣ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದರು.

    ಮೇ 26,27 ಮತ್ತು 28ರಂದು ನಡೆದ ಮೂರು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಶಿಕ್ಷಕರಿಗೆ ಬೋಧನೆಗೆ ಅಗತ್ಯವಾದ ಕೌಶಲಗಳನ್ನು ಕಲಿಸಲಾಯಿತು. ಮೊದಲ ದಿನದ ಕಾರ್ಯಾಗಾರದಲ್ಲಿ ಪ್ರೀಲ್ಯಾನ್ಸ್ ಅಕಾಡೆಮಿಕ್ ಕೌನ್ಸಿಲ್ ಕನ್ಸಲ್ಟೆಂಟ್ ಅಂಡ್ ಸಾಫ್ಟ್ ಸ್ಕಿಲ್ಸ್ ತರಬೇತುದಾರರಾಗಿರುವ ಅರುಣ ಎಸ್. ಅವರು ಶಿಕ್ಷಕರಿಗೆ “ಯಶಸ್ವಿ ತರಗತಿ ನಿರ್ವಹಣೆಯ ಕೌಶಲ”ಗಳನ್ನು ಪರಿಚಯಿಸಿದರು.

    ಎರಡು ಮತ್ತು ಮೂರನೇ ದಿನದ ಕಾರ್ಯಾಗಾರದಲ್ಲಿ ರಾಜ್ಯ ಮಟ್ಟದ ತರಬೇತುದಾರರಾದ ಅಶೋಕ್ ತೆಕ್ಕಟ್ಟೆ ಅವರು ಶಿಕ್ಷಕರಿಗೆ “ಇಂಗ್ಲಿಷ್ ಭಾಷಾ ಕೌಶಲಗಳು”ಕುರಿತು ತರಬೇತಿ ನೀಡಿದರು.

    Click here

    Click here

    Click here

    Click Here

    Call us

    Call us

    ಮೂರು ದಿನಗಳು ನಡೆದ ಕಾರ್ಯಾಗಾರದಲ್ಲಿ ಶಿಕ್ಷಕ-ಶಿಕ್ಷಕಿಯರು ಬಹಳ ಉತ್ಸುಕತೆಯಿಂದ ಭಾಗವಹಿಸಿದ್ದರು. ಸಂಸ್ಥೆಯ ಮುಖ್ಯ ಶಿಕ್ಷಕ ಪ್ರದೀಪ್ ಉಪಸ್ಥಿತರಿದ್ದರು. ಶಿಕ್ಷಕಿ ಅಕ್ಷತಾ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    four × two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.