Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ: ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ
    alvas nudisiri

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ: ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಯಕ್ಷಧ್ರುವ ಪಟ್ಲ ಫೌಂಡೇಶನ್ ರಿ. ಇದರ ದಶಮ ಸಂಭ್ರಮದ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡ್‌ನಲ್ಲಿ 15 ವರ್ಷದಿಂದ 25 ವರ್ಷದೊಳಗಿನ ಯುವ ಪ್ರತಿಭೆಗಳಿಗಾಗಿ ಏರ್ಪಡಿಸಿದ ಯಕ್ಷಗಾನ ಸ್ಪರ್ಧೆಯಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ತಂಡವು ಪ್ರಥಮ ಬಹುಮಾನವನ್ನು ಪಡೆಯಿತು.

    Click Here

    Call us

    Click Here

    ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ವಿರಚಿಸಿದ, ಶೇಖರ ಶೆಟ್ಟಿಗಾರ್ ಮತ್ತು ಆದಿತ್ಯ ಅಂಬಲಪಾಡಿ ನಿರ್ದೇಶನದಲ್ಲಿ ’ಸತಿ ಉಲೂಪಿʼಪ್ರಸಂಗ ಪ್ರದರ್ಶನವನ್ನು ನೀಡಿ, ಒಂದು ಲಕ್ಷ ರೂಪಾಯಿ ಹಾಗೂ ಸ್ಮರಣಿಕೆಯನ್ನು ಒಳಗೊಂಡ ಪ್ರಥಮ ಬಹುಮಾನವನ್ನು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪಡೆಯಿತು.

    ಸಮಗ್ರ ವೈಯಕ್ತಿಕ ವಿಭಾಗದಲ್ಲಿ ಶಬರೀಶ್ ಆಚಾರ್ಯ, ಆಹಾರ್ಯ ವಿಭಾಗದಲ್ಲಿ ಮುಖೇಶ್ ದೇವಧರ್, ಲಿಖಿತ ವಿಭಾಗಲ್ಲಿ ಪ್ರಜ್ವಲ್ ಬಿ. ಶೆಟ್ಟಿ ಬಹುಮಾನಗಳನ್ನು ಪಡೆದರು.

    ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಕಳೆದ ಎರಡು ದಶಕಗಳಿಂದ ಯಕ್ಷಗಾನದ ವಿವಿಧ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನಮ್ಮ ನಾಡಿನ ವಿವಿಧ ಯಕ್ಷಗಾನ ಮೇಳಗಳಲ್ಲಿ ವೃತ್ತಿಪರವಾಗಿ ದುಡಿಯುತ್ತಿದ್ದು ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ಪ್ರದರ್ಶನಗಳನ್ನು ನೀಡುತ್ತಿದ್ದಾರೆ.

    ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಈ ಮೊದಲು ಹಲವಾರು ಸ್ಪರ್ಧೆಗಳನ್ನು ಗೆದ್ದು ಬಹುಮಾನಗಳನ್ನು ಪಡೆದುಕೊಂಡಿರುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ವಿಜೇತ ತಂಡವನ್ನು ಅವರು ಅಭಿನಂದಿಸಿದ್ದಾರೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    ten − five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.