Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್: ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ
    ಊರ್ಮನೆ ಸಮಾಚಾರ

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್: ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

    Updated:04/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಗಣಹೋಮ ಮತ್ತು ವಿದ್ಯಾ ಸರಸ್ವತಿ ಹೋಮದೊಂದಿಗೆ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವು ಅತ್ಯಂತ ವಿಜ್ರಂಭಣೆಯಿಂದ ನೆರವೇರಿತು. ಪುಟಾಣಿ ಮಕ್ಕಳನ್ನು ಭವ್ಯ ಮೆರವಣಿಗೆಯಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು.

    Click Here

    Call us

    Click Here

    ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ  ಗಣೇಶ್ ಮೊಗವೀರ ಅವರು ಮಾತನಾಡಿ, ಶಿಕ್ಷಣ ಕೇವಲ ನಾಲ್ಕು ಗೋಡೆಯ ನಡುವಿನ ಪಾಠ ಪ್ರವಚನಕ್ಕೆ ಸೀಮಿತವಾಗಿರದೆ ಮಕ್ಕಳನ್ನು ಕ್ರೀಡೆ ಸಾಂಸ್ಕೃತಿಕ ರಂಗದಲ್ಲಿಯೂ ಸಜ್ಜುಗೊಳಿಸುವ ಪಣತೊಟ್ಟಿದ್ದೇವೆ, ವಿದ್ಯಾರ್ಥಿಗಳಿಗೆ ಬೇಕಾದ ಇಂಗ್ಲೀಷ್ ಸಂವಹನ ಕೌಶಲ್ಯವನ್ನು ಉತ್ತಮಗೊಳಿಸಲು ಬೇಕಾದ ತರಬೇತಿಯನ್ನು ನಮ್ಮ ಶಾಲೆಯಲ್ಲಿ ನೀಡಲಾಗುತ್ತಿದೆ ಎಂದರು.

    ಅತಿಥಿಯಾದ ವಿಷ್ಣುಮೂರ್ತಿ ಐತಾಳ್ ಅವರು “ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ” ಎಂದು ಹೇಳುವ ಮೂಲಕ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸನ್ನಡತೆಯನ್ನು ಬೆಳೆಸಿಕೊಂಡು ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ ಎಂದರು.

    ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಅವರು ಎಲ್ಲರನ್ನು ಸ್ವಾಗತಿಸುತ್ತಾ, ವಿದ್ಯಾರ್ಥಿಗಳು ಹಿಂದಿನ ವರ್ಷ ಸಾಧಿಸಲಾಗದ ವಿಷಯಗಳನ್ನು ಈ ವರ್ಷ ಸಾಧಿಸಲು ಬೇಕಾದ ಗುರಿಯನ್ನು ಇಟ್ಟುಕೊಂಡು ಸಿಕ್ಕ ಅವಕಾಶಗಳನ್ನು ಸರಿಯಾಗಿ  ಉಪಯೋಗಿಸಿಕೊಂಡು  ಯಶಸ್ಸು ಪಡೆಯಿರಿ ಎಂದು ಶುಭ ಹಾರೈಸಿದರು.

    ಕಾರ್ಯಕ್ರಮದ ಸಲುವಾಗಿ  ಬೋಧಕ ವರ್ಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೆಯೇ ವಿದ್ಯಾರ್ಥಿಗಳಿಗೋಸ್ಕರ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕರಾದ ಸುಬ್ರಹ್ಮಣ್ಯ ಮರಾಟಿ ನಿರೂಪಿಸಿ, ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    four × five =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.