Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ

    Updated:04/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ: 
     ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಪಿಯು ಶಿಕ್ಷಣವು ಉತ್ತಮವಾದ ತಳಹದಿಯನ್ನು ನೀಡುತ್ತದೆ ಹಾಗಾಗಿ ಸರಿಯಾದ ರೀತಿಯಲ್ಲಿ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಜಿ.ಎಸ್‌. ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಹೇಳಿದರು.   

    Click Here

    Call us

    Click Here

    ಅವರು ಇಲ್ಲಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. 

    ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್. ಸಿ. ಅಧ್ಯಕ್ಷತೆ ವಹಿಸಿದ್ದರು.     

    ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ನಿಸರ್ಗ, ಮನಾಲಿ, ಪ್ರಾರ್ಥನಾ, ಪೂರ್ವಿಕ,  ಅದಿತಿ,  ಸ್ಕಂದ, ಬಿಂದುಶ್ರೀ ಅವರನ್ನು ಅಭಿನಂದಿಸಲಾಯಿತು. 

    ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್. ಶುಭ ಹಾರೈಸಿದರು. ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ.ಎ ಕಾಲೇಜಿನ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜು ಕಛೇರಿಯ ಮುಖ್ಯಸ್ಥೆ ಪ್ರಮೋದ  ಪೈ. ಎಮ್. ಜಿ. ಕಛೇರಿ ಸೌಲಭ್ಯಗಳು ಮತ್ತು ವಿದ್ಯಾರ್ಥಿ ವೇತನದ ಮಾಹಿತಿ ನೀಡಿದರು. ಗಣಿತಶಾಸ್ತ್ರ ಉಪನ್ಯಾಸಕ ಪ್ರವೀಣ್ ಕಾಮತ್ ಸಿಬ್ಬಂದಿಗಳನ್ನು ಪರಿಚಯಿಸಿದರು.

    Click here

    Click here

    Click here

    Click Here

    Call us

    Call us

    ಹಿಂದಿ ಉಪನ್ಯಾಸಕ ನಾರಾಯಣ ಈ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ಉಪನ್ಯಾಸಕ ಸುಜಯಿಂದ್ರ ಹಂದೆ  ಸಹಕರಿಸಿದರು. ಕಾಲೇಜಿನ ಸಂಸ್ಕಂತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್. ಸಿ.  ಸ್ವಾಗತಿಸಿ,  ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್ ಕೆ. ವಂದಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    1 × five =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.