ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಸ್ಟೇಟ್ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಶನ್ ವತಿಯಿಂದ ಸಾಗರದಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತಾಲೂಕು ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ಗುರುದಾಸ್ ಜಿ. ಅವರು ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.