Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದಲಿತ ಸಮುದಾಯ ಹೋರಾಟದ ತಳಹದಿಯ ಮೂಲಕ ಮಂಚೂಣಿಗೆ ತಂದಿರಿಸಿದೆ: ಸುಂದರ್ ಮಾಸ್ತರ್
    ಊರ್ಮನೆ ಸಮಾಚಾರ

    ದಲಿತ ಸಮುದಾಯ ಹೋರಾಟದ ತಳಹದಿಯ ಮೂಲಕ ಮಂಚೂಣಿಗೆ ತಂದಿರಿಸಿದೆ: ಸುಂದರ್ ಮಾಸ್ತರ್

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ದಲಿತ ಸಂಘಟನೆ ಇಂದು ನಿನ್ನೆಯ ಇತಿಹಾಸವಲ್ಲ ತನ್ನ ಚಳುವಳಿಯ ಮೂಲಕ ಸಮುದಾಯದ ಏಳುಬೀಳಿಗೆ ಸದಾ ಶ್ರಮಿಸಿ ಮುಂಚೂಣಿಗೆ ತಂದಿರಿಸಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಕೋಟ ಸಿಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಕೋಟ ಹೋಬಳಿ ಆಶ್ರಯದಲ್ಲಿ 26ನೇ ವರ್ಷದ ಉಚಿತ ನೋಟ್ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಅಕ್ಷರದಕ್ಕರೆ  -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ದಲಿತ ಸಮುದಾಯ ಯಾವುದೇ ಕ್ಷೇತ್ರದಲ್ಲೂ ಹಿಂದೆ ಬಿದ್ದಿಲ, ಸಾಕಷ್ಟು ಹೋರಾಟದ ಮೂಲಕ ಸಮುದಾಯ ಜನರಿಗೆ ನ್ಯಾಯ ಒದಗಿಸಿದೆ, ಶಿಕ್ಷಣದಿಂದ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳವ ಯೋಜನೆ ಕರಾರುವಾಕ್ಕಾಗಿ ದಲಿತ ಸಮುದಾಯ ಆದ್ಯತೆ ನೀಡಿ, ಶೈಕ್ಷಣಿಕ ಕ್ರಾಂತಿ ಪಸರಿಸಿ ಇಂದು ಬಹು ಕ್ಷೇತ್ರದಲ್ಲಿ ಸಮುದಾಯ ಬಾಂದವರು ಗುರುತಿಸಿಕೊಂಡಿದ್ದಾರೆ. ಇದು ಸಮುದಾಯ ಅಭಿವೃದ್ಧಿಯ ಸಂಕೇತ ಎಂದು ಬಣ್ಣಿಸಿದರು.

    ಸಭೆಯ ಅಧ್ಯಕ್ಷತೆಯನ್ನು ದಸಂಸ ಕೋಟ ಹೋಬಳಿ ಸಂಚಾಲಕ ನಾಗರಾಜ್ ಪಡುಕರೆ ವಹಿಸಿದ್ದರು.

    ಇದೇ ವೇಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಗಣ್ಯರಿಂದ ಪುಷ್ಭಾರ್ಚನೆ ಗೈಯಲಾಯಿತು. ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಲ್ಲಿಸಲಾಯಿತು. ಸಮುದಾಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಬುಕ್ ವಿತರಿಸಲಾಯಿತು.

    Click here

    Click here

    Click here

    Call us

    Call us

    ಮುಖ್ಯ ಅಭ್ಯಾಗತರಾಗಿ ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್, ಕೋಟ ಆರಕ್ಷಕ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ಪಿ., ಕೋಟ ಸಹಕಾರ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ದಸಂಸ ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮಸುಂದರ್ ತೆಕ್ಕಟ್ಟೆ, ಕುಂದಾಪುರ ತಾಲ್ಲೂಕು ಸಂಚಾಲಕ ರಾಜು ಬೆಟ್ಟಿನಮನೆ, ಕೋಟ ಪಂಚಾಯತ್ ಸದಸ್ಯೆ ಶಾಂತಾ, ಬೇಳೂರು ಗ್ರಾ.ಪಂ ಮಾಜಿ ಅಧ್ಯಕ್ಷೆ ಪವಿತ್ರ, ಸಂಘಟನೆಯ ಪ್ರಮುಖರಾದ ಕುಮಾರ್ ಕೋಟ, ಸುರೇಶ್ ಹಕ್ಲಾಡಿ, ಶಿವರಾಜ್ ಬೈಂದೂರು ಉಪಸ್ಥಿತರಿದ್ದರು.

    ದಸಂಸ ಜಿಲ್ಲಾ ಪ್ರಧಾನಸಂಚಾಲಕ ಟಿ. ಮಂಜುನಾಥ್ ಗಿಳಿಯಾರು ಸ್ವಾಗತಿಸಿ, ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಕೋಟ ಹೋಬಳಿ ಸಂಚಾಲಕರಾದ ಪ್ರಭಾಕರ್ ಪಡುಕರೆ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    5 × 2 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.