Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದ ಶೈಕ್ಷಣಿಕ ದತ್ತು ಸ್ವೀಕಾರ ಶ್ಲಾಘನೀಯ ಕಾರ್ಯ: ಡಾ. ಕೆ. ಕೃಷ್ಣ ಕಾಂಚನ್
    Uncategorized

    ಪಂಚವರ್ಣದ ಶೈಕ್ಷಣಿಕ ದತ್ತು ಸ್ವೀಕಾರ ಶ್ಲಾಘನೀಯ ಕಾರ್ಯ: ಡಾ. ಕೆ. ಕೃಷ್ಣ ಕಾಂಚನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಒಂದು ಸಂಘಟನೆ ಹೇಗಿರಬೇಕೆಂಬುವದನ್ನು ಪಂಚವರ್ಣ ಸಂಘಟನೆ ರಾಜ್ಯಕ್ಕೆ ಮಾದರಿಯಾಗಿ ತೋರಿಸಿಕೊಟ್ಟಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಡಾ. ಪುನೀತ್‌ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ದತ್ತು ಸ್ವೀಕರಿಸಿದ ವಿದ್ಯಾರ್ಧಿಗಳಿಗೆ  6ನೇ ವರ್ಷದ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸಂಘಟನೆಗಳು ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಕಾಣುತ್ತೇವೆ. ಆದರೆ ಪಂಚವರ್ಣ ಸಂಘಟನೆ ಅತ್ಯದ್ಭುತವಾಗಿ ಇಡೀ ರಾಜ್ಯಕ್ಕೆ ವಿಭಿನ್ನ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸುವುದು ಸುಲಭದ ಮಾತಲ್ಲ, ಬದಲಾಗಿ ಅದನ್ನು ನಿರಂತವಾಗಿ ಕೊಂಡ್ಯೋಯುವುದು ಸವಾಲಿನ ಕಾರ್ಯ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿಯಲ್ಲಿ ನಿಲ್ಲಬೇಕು ಹಾಗೂ ಇನೊರ್ವರಿಗೂ ಸಹಾಯಹಸ್ತ ಚಾಚುವ ಮನಸ್ಥಿತಿ ಸೃಷ್ಠಿಸಿಕೊಳ್ಳಿ ಎಂದು ಕರೆ ನೀಡಿದರು.

    ಇದೇ ವೇಳೆ ಸುಮಾರು 60 ಸಾವಿರ ರೂ ಮೌಲ್ಯದ ನಾಲ್ಕು ವಿದ್ಯಾರ್ಥಿಗಳಲ್ಲದೆ ಇತರ ಬಡ ವಿದ್ಯಾರ್ಥಿಗಳಿಗೆ ಪರಿಕರಗಳನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಹಸ್ತಾಂತರಿಸಿ ಶುಭಹಾರೈಸಿದರು.

    ಸಭೆಯ ಅಧ್ಯಕ್ಷೆತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು.

    Click here

    Click here

    Click here

    Click Here

    Call us

    Call us

    ಮುಖ್ಯ ಅಭ್ಯಾಗತರಾಗಿ ಕೋಟದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ, ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ ಮಯ್ಯ, ಕೊಲ್ಲೂರು ಮುಕಾಂಬಿಕಾ ದೇಗುಲದ ಮಾಜಿ ಟ್ರಸ್ಟಿ ಕೆ.ಪಿ ಶೇಖರ್, ಪಂಚವರ್ಣ ಮಹಿಳಾ ಮಂಡಲದ ಪೂರ್ವಾಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು.

    ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಸಂಘದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸ್ವಾಗತಿಸಿ, ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್‌.ಎಸ್.‌ಎಲ್.‌ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್‌

    23/04/2026
    Leave A Reply Cancel Reply

    eighteen − seven =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.