Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ವತಿಯಿಂದ ಅನುಷ್ಠಾನಗೊಳಿಸಲಾದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ ಮತ್ತು ವಿದೇಶಿ ವ್ಯಾಸಾಂಗ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ವೆಬ್‌ಸೈಟ್ www.kaushalkar.com ನಲ್ಲಿ ಆನ್‌ಲೈನ್ ಮೂಲಕ ಜುಲೈ 2 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).

    ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374848, 7899899039 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.   

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026

    ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    20/08/2026

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

    19/08/2026
    Leave A Reply Cancel Reply

    20 + 19 =

    Call us

    Click Here

    Call us

    Call us

    Call us
    Highest Viewed Recently
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು
    • ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.