ಉಡುಪಿ: ಬಿ.ಐ.ಇ.ಆರ್.ಟಿ ಹುದ್ದೆಗೆ ಅರ್ಜಿ ಆಹ್ವಾನ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ
: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯುವ ಸಲುವಾಗಿ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ (ವಿಶೇಷ ಶಿಕ್ಷಕರ) ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿಗಧಿತ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Click Here

Call us

Click Here

ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply