ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಿ.ಇಎಲ್.ಇಡಿ ಕೋರ್ಸ್‌ನ ದಾಖಲಾತಿಗಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಇಲಾಖಾ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ವೆಬ್‌ಸೈಟ್ www.schooleducation.kar.nic.in ಅನ್ನು ಸಂಪರ್ಕಿಸಿ, ಪ್ರಸಕ್ತ ಸಾಲಿನ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ ಡಯಟ್ ಕೇಂದ್ರದಲ್ಲಿ ನಿಗಧಿತ ದಿನಾಂಕದೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಡಯಟ್ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿ ಸೋನಿಕ್ ಟಿ ಮೊ.ನಂ:9901236348 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.