Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಾರ್ವತಿ ಜಿ. ಐತಾಳರ ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು ಕೃತಿ ಬಿಡುಗಡೆ
    ಉಡುಪಿ ಜಿಲ್ಲೆ

    ಪಾರ್ವತಿ ಜಿ. ಐತಾಳರ ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು ಕೃತಿ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ: 
    ಬೇರೆ ಬೇರೆ ಭಾಷೆಗಳಲ್ಲಿರುವ ಸಾಹಿತ್ಯಗಳ ನಡುವೆ  ವಿನಿಮಯಗಳು ನಡೆಯುವ ಮೂಲಕವಷ್ಟೇ ಯಾವುದೇ ಸಾಹಿತ್ಯ ಬೆಳವಣಿಗೆ ಸಾಧಿಸಲು ಸಾಧ್ಯ. ಎರಡು ಭಾಷೆಗಳ ಮೇಲೆ ಪ್ರಭುತ್ವ ಸಾಧಿಸಿದ  ಭಾಷಾಂತರಕಾರರಿಲ್ಲದೆ ಆ ರೀತಿಯ ವಿನಿಮಯ ಸಾಧ್ಯವಿಲ್ಲ ಎಂದು ಕನ್ನಡದ ಹಿರಿಯ ಲೇಖಕಿ ವೈದೇಹಿ ಹೇಳಿದರು.

    Click Here

    Call us

    Click Here

    ಅವರು ಮಣಿಪಾಲದ ಅವರ ಮನೆ ‘ಇರುವಂತಿಗೆ’ಯಲ್ಲಿ ನಡೆದ ಪುಸ್ತಕ ಬಿಡುಗಡೆಯ ಸರಳ ಸಮಾರಂಭದಲ್ಲಿ ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಎಂಬ ಕೃತಿಯನ್ನು ಬಿಡುಗಡೆಗೊಳಿಸಿ  ಮಾತನಾಡಿದರು.

    ಮಾಹೆ  ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ.ವರದೇಶ್ ಹಿರೇಗಂಗೆ, ಕೃತಿಕಾರ್ತಿ  ಪಾರ್ವತಿ ಐತಾಳ್,  ಸಾಂಸ್ಕೃತಿಕ ಸಂಘಟಕರಾದ  ಶ್ರೀನಿವಾಸ ಮೂರ್ತಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಬಸ್ರೂರು ಶಾರದಾ ಕಾಲೇಜಿನ ಕನ್ನಡ ಉಪನ್ಯಾಸಕ ಕುಮಾರ್ ಸ್ವಾಗತಿಸಿದರು. ಗಾಂಧಿ ಅಧ್ಯಯನ ಕೇಂದ್ರದ ಸಂಶೋಧಕಿ ಕೌಸ್ತುಭ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    22/05/2026

    ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    22/05/2026

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026
    Leave A Reply Cancel Reply

    twelve + 5 =

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.