Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಕೃತಿಯ ಬಗ್ಗೆ ಪಂಚವರ್ಣದ ಕಾಳಜಿ ಶ್ಲಾಘನೀಯ: ಎಂ.ಎನ್. ಮಧ್ಯಸ್ಥ
    ಊರ್ಮನೆ ಸಮಾಚಾರ

    ಪ್ರಕೃತಿಯ ಬಗ್ಗೆ ಪಂಚವರ್ಣದ ಕಾಳಜಿ ಶ್ಲಾಘನೀಯ: ಎಂ.ಎನ್. ಮಧ್ಯಸ್ಥ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಟದ ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಅವರ ಪರಿಸರ ಕಾಳಜಿ ಆಂದೋಲನ ಮನೆ ಮನಗಳನ್ನು ತಲುಪುತ್ತಿದೆ ಇದು ಅಭಿನಂದನೀಯ ಎಂದು ಶಿಕ್ಷಣ ತಜ್ಞ, ಯಕ್ಷಗುರು ಎಂ.ಎನ್. ಮಧ್ಯಸ್ಥ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ ಇವರ ಸಹಯೋಗದೊಂದಿಗೆ ಹಾಲು ಉತ್ಪಾದಕರ ಸಹಕಾರಿ ಸಂಘ ಮಣೂರು ಇವರ ಸಂಯೋಜನೆಯೊಂದಿಗೆ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಅನ್ನಪೂರ್ಣ ನರ್ಸರಿ ಪೇತ್ರಿ ಕೊಡ ಮಾಡಿದ ಗಿಡಗಳನ್ನು ನಡುವ  256ನೇ ಭಾನುವಾರದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಕಾರ್ಯಕ್ರಮದಲ್ಲಿ ಗಿಡ ವಿತರಿಸಿ, ಮಾತನಾಡಿದರು.

    ಸಂಘ ಸಂಸ್ಥೆಗಳು ಸಮಾಜಮುಖಿ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸುವುದು ಸಹಜ ಆದರೆ ಪಂಚವರ್ಣ ಸಂಘಟನೆ ಪರಿಸರಕ್ಕಾಗಿ ಪ್ರತಿ ಭಾನುವಾರ ತಮ್ಮನ್ನು ಅರ್ಪಿಸಿಕೊಂಡಿದೆ. ಕಳೆದ ಐದಾರು ವರ್ಷಗಳಿಂದ ಕೋಟ ಸುತ್ತಮುತ್ತಲಿನ ಪರಿಸರದಲ್ಲಿ ಹಸಿರು ಕ್ರಾಂತಿ ಸೃಷ್ಠಿಸಿದೆ. ಇಂತಹ ಕಾರ್ಯವೈಖರಿ ಹೊಸ ಇತಿಹಾಸವನ್ನು ನಿರ್ಮಾಣಮಾಡಲಿದೆ ಎಂದು ಹಸಿರು ಅಭಿಯಾನ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರದ ಯೋಜನೆಯನ್ನು ಕೊಂಡಾಡಿದರು.

    ಇದೇ ವೇಳೆ ಸ್ಥಳೀಯ ಗ್ರಾಮಸ್ಥರಿಗೆ ವಿವಿಧ ತರಹದ ತಳಿಗಳ ಗಿಡಗಳನ್ನು ವಿತರಿಸಲಾಯಿತು.ಅಲ್ಲದೆ ಕೋಟ, ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಸುಮಾರು 50ಕ್ಕೂ ಅಶೋಕ ಗಿಡವನ್ನು ನಾಟಿಮಾಡಲಾಯಿತು.

    ಈ ಸಂದರ್ಭದಲ್ಲಿ ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್. ಕುಂದರ್, ಉದ್ಯಮಿ ತೆಕ್ಕಟ್ಟೆ ಅನಂತ ನಾಯಕ್, ಕೋಟ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಅಧ್ಯಕ್ಷ ಎಂ. ಸುಬ್ರಾಯ ಆಚಾರ್, ಕೋಟ ಕಾಶೀಮಠದ ವೇ.ಮೂ ದೇವದತ್ತ ಭಟ್, ಟ್ರಾವೆಲಿಂಕ್ಸ್ ಫ್ರೆಂಡ್ಸ್ ಗೌರವಾಧ್ಯಕ್ಷ ನಾಗರಾಜ್ ಅಮೀನ್, ಹಿರಿಯ ಕೃಷಿಕರಾದ ರವಿ ಮಯ್ಯ, ರವೀಂದ್ರ ಶೆಟ್ಟಿ ದ್ಯಾವಸ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಸಿಇಒ ಹರ್ಷ ಪೂಜಾರಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮವನ್ನು ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿ ನಿರೂಪಿಸಿದರು. ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಸ್ವಾಗತಿಸಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    three × three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.