Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಲೆಮಾರಿ, ಅರೆಅಲೆಮಾರಿ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಅಲೆಮಾರಿ, ಅರೆಅಲೆಮಾರಿ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ https://www.kaushalkar.com/ ನಲ್ಲಿ ಆನ್‌ಲೈನ್ ಮೂಲಕ ಜೂನ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kaad.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    22/05/2026

    ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    22/05/2026

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026
    Leave A Reply Cancel Reply

    20 − 8 =

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.